ಮಂತ್ರಗಳ ನಡುವೆ ಪ್ರಮಾಣ
Team Udayavani, Mar 31, 2017, 1:44 AM IST
ಅಮರಾವತಿ: ಆಂಧಪ್ರದೇಶ ವಿಧಾನಪರಿಷತ್ಗೆ ಸದಸ್ಯರಾಗಿ ಆಯ್ಕೆಯಾದ ಸಿಎಂ ಚಂದ್ರಬಾಬು ನಾಯ್ಡು ಪುತ್ರ ನರಾ ಲೋಕೇಶ್ ವೇದ-ಮಂತ್ರಗಳ ಘೋಷಣೆ ನಡುವೆಯೇ ಪ್ರಮಾಣ ಸ್ವೀಕರಿಸಿದ್ದಾರೆ. ಕಲಾಪ ಸಲಹಾ ಸಮಿತಿಯ ಕೊಠಡಿಯಲ್ಲಿ ಪುರೋಹಿತರು ಮಂತ್ರಘೋಷ ಮಾಡುತ್ತಿದ್ದಂತೆಯೇ ಪ್ರಮಾಣವಚನ ಸ್ವೀಕರಿಸಿದರು. ವಿಧಾನಪರಿಷತ್ತಿನ ಸಭಾಪತಿ ಚಕ್ರಪಾಣಿ ಪ್ರಮಾಣವಚನ ಬೋಧಿಸಿದರು. ಉಳಿದ ಸದಸ್ಯರು ಕೌನ್ಸಿಲ್ ಸಭಾಂಗಣದಲ್ಲಿ ಪ್ರಮಾಣ ಸ್ವೀಕರಿಸಿದರು. ಮೂಲಗಳ ಪ್ರಕಾರ ಮುಂದಿನ ತಿಂಗಳ ಮೊದಲ ವಾರದಲ್ಲಿ ಚಂದ್ರಬಾಬು ನಾಯ್ಡು ಸಚಿವ ಸಂಪುಟ ಪುನಾರಚಿಸಲಿದ್ದಾರೆ. ಈ ವೇಳೆ ಲೋಕೇಶ್ ಸಚಿವರಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.