ಸಚಿವ ಖಾದರ್ ವಿರುದ್ಧ ಎಫ್ಐಆರ್
Team Udayavani, Mar 31, 2017, 7:10 AM IST
ಚಾಮರಾಜನಗರ: ಸಚಿವ ಯು.ಟಿ.ಖಾದರ್ ವ್ಯಕ್ತಿಯೊಬ್ಬರಿಗೆ ಹಣದ ಆಮಿಷ ಒಡ್ಡಿದ್ದಾರೆ ಹಾಗೂ ಅವರ ಕಾರು ಚಾಲಕ ವ್ಯಕ್ತಿಯೊಬ್ಬರಿಗೆ ಹಣ ನೀಡಿದ್ದಾರೆ ಎಂಬ ದೂರಿಗೆ ಸಂಬಂಧಿಸಿದಂತೆ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಚುನಾವಣಾಧಿಕಾರಿ ನಲಿನ್ ಅತುಲ್, ಸಚಿವ ಖಾದರ್ ಅವರು ಮಾ.27 ರಂದು
ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿ ಬಳಿ ಪಕ್ಷದ ಅಭ್ಯರ್ಥಿ ಪರ ಮತ ಯಾಚನೆ ಮಾಡುವ ವೇಳೆ ವ್ಯಕ್ತಿಯೊಬ್ಬರಿಗೆ ಹಣದ
ಆಮಿಷ ಒಡ್ಡಿರುವುದು ಹಾಗೂ ಅವರ ಕಾರು ಚಾಲಕ ವ್ಯಕ್ತಿಯೊಬ್ಬರಿಗೆ ಹಣ ನೀಡುತ್ತಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು
ಗುಂಡ್ಲುಪೇಟೆ ನಿವಾಸಿ ಎಲ್.ಸುರೇಶ್ ದೂರು ಸಲ್ಲಿಸಿ ದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲು ನ್ಯಾಯಾಲಯದ ಅನುಮತಿ
ಪಡೆದು, ಮಾ.28 ರಂದು ಎಫ್ಐಆರ್ ದಾಖಲಿಸ ಲಾಗಿದೆ ಎಂದರು. ಇದೇ ವೇಳೆ, ಚಾಮರಾಜನಗರ ಜಿಲ್ಲೆಯ ವಿವಿಧೆಡೆ ದಾಳಿ
ನಡೆಸಲಾಗಿದ್ದು, 4.24 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.
ಪಕ್ಷೇತರ ಅಭ್ಯರ್ಥಿಗೆ ನೋಟಿಸ್: ಈ ಮಧ್ಯೆ, ಚುನಾವಣಾ ವೆಚ್ಚದ ಲೆಕ್ಕಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ನಂಜನಗೂಡು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತುಳಸಪ್ಪ ಡಿ.ಕೆ.ಎಂಬುವರಿಗೆ ಚುನಾವಣಾಧಿಕಾರಿ ಜಿ. ಜಗದೀಶ್ ನೋಟಿಸ್ ಜಾರಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.