ಇಂದಿನಿಂದ ಜಯದೇವ ಶ್ರೀಗಳ ಸ್ಮರಣೋತ್ಸವ


Team Udayavani, Mar 31, 2017, 12:44 PM IST

dvg2.jpg

ದಾವಣಗೆರೆ: ಬಸವ ಚೇತನ ಶ್ರೀ ಜಯದೇವ ಮುರುಘರಾಜೇಂದ್ರ ಸ್ವಾಮೀಜಿಯವರ 60ನೇ ಸ್ಮರಣೋತ್ಸವ, ಜಯದೇವಶ್ರೀ ಮತ್ತು ಶೂನ್ಯಪೀಠ ಪ್ರಶಸ್ತಿ ಪ್ರದಾನ, ಶರಣ ಸಂಸ್ಕೃತಿ ಉತ್ಸವ ಮಾ.31 ರಿಂದ ಏ.2ರ ವರೆಗೆ ಜಯದೇವ ವೃತ್ತದಲ್ಲಿರುವ ಶ್ರೀ ಶಿವಯೋಗಿ ಮಂದಿರದಲ್ಲಿ ನಡೆಯಲಿದೆ. 

ಶುಕ್ರವಾರ 7.15ಕ್ಕೆ ನಾಡೋಜ ಸಾಲುಮರದ ತಿಮ್ಮಕ್ಕ ಬಸವ ತತ್ವ ಧ್ವಜಾರೋಹಣ ನೆರವೇರಿಸುವ ಮೂಲಕ ಸ್ಮರಣೋತ್ಸವಕ್ಕೆ ಚಾಲನೆ ನೀಡುವರು. 7.30ಕ್ಕೆ ಡಾ| ಶಿವಮೂರ್ತಿ ಮುರುಘಾ ಶರಣರು ಸಹಜ ಶಿವಯೋಗ ನಡೆಸಿಕೊಡುವರು. ಹೆಬ್ಟಾಳು ವಿರಕ್ತ ಮಠದ ಶ್ರೀ ಮಹಾಂತರುದ್ರೇಶ್ವರ ಸ್ವಾಮೀಜಿ, 

ಲಿಂಗಸುಗೂರಿನ ಶ್ರೀ ಸಿದ್ದಲಿಂಗ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಬಸವಕುಮಾರ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಬಸವಶಾಂತಲಿಂಗ ಸ್ವಾಮೀಜಿ, ಶ್ರೀ ಗುರುಸಿದ್ಧಸ್ವಾಮೀಜಿ, ಮಾಜಿ ಶಾಸಕ ಮಹಿಮ ಜೆ. ಪಟೇಲ್‌, ನಗರಪಾಲಿಕೆ ಸದಸ್ಯೆ ಶೋಭಾ ಪಲ್ಲಾಗಟ್ಟೆ ಇತರರು ಭಾಗವಹಿಸುವರು. 

10ಕ್ಕೆ ನಡೆಯುವ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಡಾ| ಶಿವಮೂರ್ತಿ ಮುರುಘಾ ಶರಣರು ಉದ್ಘಾಟಿಸುವರು. ಮುಂಡರಗಿಯ ಡಾ| ಲೋಕೇಶ್‌ ಟೇಕಲ್‌, ಡಾ| ಚಪ್ಪನ್‌ ಮs…, ಡಾ| ವಿಶ್ವೇಶ್ವರಯ್ಯ ಅವರು ಮೂತ್ರಕೋಶದ ಹರಳು, ಅರ್ಧ ತಲೆನೋವು, ಗಂಟು, ನಾರುಳ್ಳಿ, ನಾಳ, ಮೂಲವ್ಯಾಧಿಗೆ ಚಿಕಿತ್ಸೆ ನೀಡುವರು. 

ಸಂಜೆ 6.30ಕ್ಕೆ ನಡೆಯುವ ಮಹಾನ್‌ ಸಾಧಕರ ಸಮಾವೇಶದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಬಿ.ಆರ್‌. ಯಾವಗಲ್‌, ಬಾಗಲಕೋಟೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ವೀಣಾ ಕಾಶಪ್ಪನವರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್‌ ಬೆಕ್ಕೇರಿ ಇತರರು ಭಾಗವಹಿಸುವರು. 

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಜಯದೇವಶ್ರೀ, ಪ್ರಜಾವಾಣಿ ಪ್ರಧಾನ ಸಂಪಾದಕ ಕೆ.ಎನ್‌. ಶಾಂತಕುಮಾರ್‌ಗೆ ಶೂನ್ಯಪೀಠ ಚನ್ನಬಸವ, ಖ್ಯಾತ ಸಂಶೋಧಕ, ಸಾಹಿತಿ ಡಾ| ಎಸ್‌.ಆರ್‌. ಗುಂಜಾಳ್‌ ಗೆ ಶೂನ್ಯಪೀಠ ಅಲ್ಲಮ ಹಾಗೂ ಖ್ಯಾತ ರಂಗಭೂಮಿ ಕಲಾವಿದೆ ಅರುಂಧತಿನಾಗ್‌ ಅವರಿಗೆ ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ 25 ಸಾವಿರ ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ. 

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.