ಡಾ| ಕೋರೆ ಕ್ರೆಡಿಟ್‌ ಸೊಸೈಟಿ 30ನೇ ಶಾಖೆಗೆ ಚಾಲನೆ

Team Udayavani, Mar 31, 2017, 1:14 PM IST

hub3.jpg

ಧಾರವಾಡ: ಇಲ್ಲಿನ ಆರ್‌ಎಲ್‌ಎಸ್‌ ಕಾಲೇಜು ಆವರಣದಲ್ಲಿ ಯುಗಾದಿ ದಿನ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಡಾ| ಪ್ರಭಾಕರ ಕೋರೆ ಕ್ರೆಡಿಟ್‌ ಸೌಹಾರ್ದ ಸಹಕಾರಿ 30ನೇ ಶಾಖೆಗೆ ಚಾಲನೆ ದೊರೆಯಿತು. 

ಈ ಸಮಾರಂಭದಲ್ಲಿ ಮಾತನಾಡಿದ ಕೆಎಲ್‌ಇ ಸಂಸ್ಥೆ ನಿರ್ದೇಶಕ ಅಮಿತ ಭಾಕರ ಕೋರೆ, 1988ರಲ್ಲಿ ಚಿಕ್ಕೋಡಿಯ ಅಂಕಲಿಯಲ್ಲಿ ಈ ಸಹಕಾರಿಯ ಮೊದಲ ಶಾಖೆಯನ್ನು ಸಹ ಸಿದ್ದೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಇದೀಗ 30ನೇ ಶಾಖೆಯನ್ನು ಧಾರವಾಡದಲ್ಲಿ ಉದ್ಘಾಟಿಸಿದ್ದು ಸಂತಸ ತಂದಿದೆ.

ಅವರ ಆಶೀರ್ವಾದದಿಂದ ರಾಜ್ಯಾದ್ಯಂತ ಈ ಸಹಕಾರಿಯ 200 ಶಾಖೆಗಳನ್ನು ತೆರೆಯುವ ಗುರಿ ಹೊಂದಲಾಗಿದೆ ಎಂದರು. ಸಮಾಜದಲ್ಲಿ ಎಂತಹ ಶ್ರೀಮಂತರಿದ್ದರೂ ಅವರಿಗೆ ಕೆಲವು ಸಂದರ್ಭಗಳಲ್ಲಿ ಹಣದ ತೊಂದರೆಗಳು ಬರುವುದು ಸಾಮಾನ್ಯ. ಬ್ಯಾಂಕ್‌ ಅಥವಾ ಇಂತಹ ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಆರ್ಥಿಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಪ್ರಸ್ತುತ ಡಾ| ಕೋರೆ ಹೆಸರಿನ ಸಹಕಾರಿಯು ಬರೀ ಸಾಲ ಅಲ್ಲದೇ ಹಲವು ಸಾಮಾಜಿಕ ಕೆಲಸಗಳಲ್ಲಿ  ತೊಡಗಿದೆ. ಈ ಸಹಕಾರಿಯಲ್ಲಿ ಸದಸ್ಯತ್ವ ಪಡೆದವರಿಗೆ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿ ಹಲವು ರಿಯಾಯ್ತಿ ಇದೆ. ಜೊತೆಗೆ ಆರ್‌ಟಿಜಿಎಸ್‌, ಎನ್‌ಇಎ-ಟಿ ಸೇರಿದಂತೆ  ವಿಮಾನ, ರೈಲ್ವೆ, ಬಸ್‌ ಟಿಕೆಟ್‌ಗಳು ಸಹ ಇಲ್ಲಿ ಲಭ್ಯ ಎಂದರು. 

ಕೆಎಲ್‌ಇ ಸಂಸ್ಥೆ ಇನ್ನೋರ್ವ ನಿರ್ದೇಶಕ ಶಂಕರಣ್ಣ ಮುನವಳ್ಳಿ ಮಾತನಾಡಿ, ಬ್ಯಾಂಕ್‌ ಒದಗಿಸುವ ಎಲ್ಲ  ಆಧುನಿಕ ಸೌಲಭ್ಯಗಳೊಂದಿಗೆ ಹೆಚ್ಚುವರಿಯಾಗಿ ಈ ಸಹಕಾರಿ ಅನುಕೂಲತೆ ಹಾಗೂ ವಿಮೆಗಳನ್ನು ನೀಡುತ್ತಿದೆ. ಈ ಸಹಕಾರಿಯ ಪ್ರಯೋಜನೆಗಳನ್ನು ಸಾರ್ವಜನಿಕರು  ಪಡೆಯಬೇಕೆಂದರು. 

ನಿರ್ದೇಶಕರಾದ ಮುರಿಗೆಪ್ಪಾ ತುರುಮರಿ, ಸಹಕಾರಿ ಪ್ರಧಾನ ವ್ಯವಸ್ಥಾಪಕ ಡಿ.ಎಸ್‌. ಕರೋಶಿ, ಅಧ್ಯಕ್ಷರಾದ ಮಹಾಂತೇಶ ಪಾಟೀಲ, ಮಲ್ಲಿಕಾರ್ಜುನ ಬೆಂಡಿಗೇರಿ, ಸರಸಾನಂದ ದೊಡವಾಡ, ಕರಣ ದೊಡವಾಡ, ಎಸ್‌.ವಿ. ನಾಯಕ, ಸಿ.ಎಸ್‌. ಪಾಟೀಲ, ಕೆ.ವಿ. ಪಲ್ಲೇದ, ವಿಶ್ವನಾಥ ವಸ್ತ್ರದ ಇದ್ದರು. ರವೀಂದ್ರ  ವಸ್ತ್ರದ ಸ್ವಾಗತಿಸಿದರು. ಎಫ್‌.ಟಿ. ಭಾವಿಕಟ್ಟಿ ವಂದಿಸಿದರು.  

ಟಾಪ್ ನ್ಯೂಸ್

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.