ದಿನಪೂರ್ತಿ ಎದ್ದು ಬಿದ್ದ ಮುಂಬಯಿ ಶೇರು 26.92 ಅಂಕ ಕುಸಿತ
Team Udayavani, Mar 31, 2017, 4:42 PM IST
ಮುಂಬಯಿ : ಜಾಗತಿಕ ಮಾರುಕಟ್ಟೆಗಳಲ್ಲಿ ಕಂಡು ಬಂದ ನಿರುತ್ಸಾಹದ ಪ್ರವೃತ್ತಿ ಮತ್ತು ದಿನದ ಉದ್ದಕ್ಕೂ ಏಳುಬೀಳುಗಳ ಓಲಾಟವನ್ನು ಕಂಡ ಮುಂಬಯಿ ಶೇರು ಪೇಟೆ ಸೆನ್ಸೆಕ್ಸ್ ಇಂದು ಶುಕ್ರವಾರದ ವಹಿವಾಟನ್ನು 26.92 ಅಂಕಗಳ ನಷ್ಟದೊಂದಿಗೆ 29,620.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಯಾವುದೇ ಬದಲಾವಣೆಯನ್ನು ಕಾಣದೆ ದಿನದ ವಹಿವಾಟನ್ನು 9,173.75 ಅಂಕಗಳ ಮಟ್ಟದಲ್ಲೇ ಕೊನೆಗೊಳಿಸಿತು.
ಎಸ್ಸಿಐ, ಐಸಿಐಸಿಐ ಪ್ರುಡೆನ್ಶಿಯಲ್ ಮತ್ತು ಕೇರ್ನ್ ಶೇರುಗಳು ಇಂದಿನ ವಹಿವಾಟಿನಲ್ಲಿ ಶೇ.2ಕ್ಕೂ ಹೆಚ್ಚು ಏರಿಕೆಯನ್ನು ಕಂಡು ಗಮನ ಸೆಳೆದವು.
ಇಂದಿನ ವಹಿವಾಟಿನಲ್ಲಿ ರಿಲಯನ್ಸ್, ಹಿಂಡಾಲ್ಕೋ, ಎಸಿಸಿ, ಎನ್ಪಿಸಿ, ಬಿಪಿಸಿಎಲ್ ಶೇರುಗಳು ಟಾಪ್ ಗೇನರ್ ಎನಿಸಿದವು. ಇದೇ ವೇಳೆ ಭಾರ್ತಿ ಇನ್ಫ್ರಾಟೆಲ್, ಗ್ರಾಸಿಂ, ಎಕ್ಸಿಸ್ ಬ್ಯಾಂಕ್, ಎಚ್ ಡಿ ಎಫ್ ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಟಾಪ್ ಲೂಸರ್ ಎನಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.