ಮೋಹನ್ ಭಾಗವತ್ ರಾಷ್ಟ್ರಪತಿಯಾದ್ರೆ ತಪ್ಪೇನು?: ಮೋದಿಗೆ ಷರೀಫ್ ಪತ್ರ!
Team Udayavani, Apr 1, 2017, 1:38 PM IST
ಬೆಂಗಳೂರು: ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಎಲ್ಲರದ್ದಾಗಿದ್ದು, ತನ್ನ ಅಭ್ಯರ್ಥಿಯನ್ನೇ ರಾಷ್ಟ್ರಪತಿಯನ್ನಾಗಿಸುವ ಸಾಮರ್ಥ್ಯ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರಕ್ಕಿದೆ.
ಈ ಕುರಿಯಾಗಿನ ಚರ್ಚೆಗಳು ಜೋರಾಗಿರುವ ವೇಳೆಯಲ್ಲಿ ಕರ್ನಾಟಕ ಕಾಂಗ್ರೆಸ್ನ ಹಿರಿಯ ನಾಯಕ ಜಾಫರ್ ಷರೀಫ್ ಅವರು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ರಾಷ್ಟ್ರಪತಿ ಆಗಲು ಅರ್ಹರಿದ್ದಾರೆ. ಅವರು ರಾಷ್ಟ್ರಪತಿಯಾದರೆ ತಪ್ಪೇನು ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದಿರುವ ಷರೀಫ್ ನಾನು ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷಕ್ಕೆ ಸೇರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಭಾಗವತ್ ಅವರ ಹೆಸರು ರಾಷ್ಟ್ರಪತಿ ಹುದ್ದೆಗೆ ಪರಿಗಣಿಸುವಂತೆ ಶಿವಸೇನೆ ಒತ್ತಾಯಿಸಿತ್ತು. ಆದರೆ ನಾನು ಹುದ್ದೆಯ ಆಕಾಂಕ್ಷಿಯಲ್ಲ ಎಂದು ಭಾಗವತ್ ಸ್ಪಷ್ಟಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.