ಸಂವಿಧಾನವನ್ನೇ ಧಿಕ್ಕರಿಸುತ್ತಿರುವ ಕೇಂದ್ರ: ಖರ್ಗೆ 


Team Udayavani, Apr 2, 2017, 11:54 AM IST

Kharge-02.jpg

ಮೈಸೂರು: ಕೆಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ 72 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿತ್ತು. ಈಗ ಕೇಂದ್ರ ಸಚಿವ ಜೇಟ್ಲಿ ಕೈಯಲ್ಲಿ ಹಣಕಾಸು ಇಲಾಖೆಯಿದೆ. ಈಗಲೇ ಏಕೆ ರೈತರ  ಸಾಲ ಮನ್ನಾ ಮಾಡಿಸಬಾರದು ಎಂದು ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.

ನಂಜನಗೂಡು ಉಪ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಧಾನಿ ಮೋದಿ ಯಾವಾಗಲೂ ಸೊಕ್ಕಿನ, ಸಮಾಜ ಒಡೆಯುವ ಮಾತುಗಳನ್ನಾಡುತ್ತಾರೆ. ಮೋದಿ ಬರೀ ಭಾಷಣ ಮಾಡ್ತಾರೆ. ಅವರಿಂದ ಸಂವಿಧಾನ
ರಕ್ಷಣೆ ಮಾತು ಬಿಡಿ, ಸಂವಿಧಾನವನ್ನೇ ಕೇಂದ್ರ ಸರ್ಕಾರ ಧಿಕ್ಕರಿಸುತ್ತಿದೆ ಎಂದು ಹೇಳಿದರು.

60 ವರ್ಷಗಳಿಂದ ಕಾಂಗ್ರೆಸ್‌ ಏನೂ ಮಾಡಿಲ್ಲ ಅಂತಾರೆ. ಹಾಗಾದರೆ, ವರುಣಾ ನಾಲೆ, ಹೇಮಾವತಿ, ಕಬಿನಿ ಜಲಾಶಯ ಎಲ್ಲವೂ ಮೋದಿ, ಯಡಿಯೂರಪ್ಪ ಕಾಲದಲ್ಲೇ ಆಯ್ಕೆ ಎಂದು ತಿರುಗೇಟು ನೀಡಿದರು

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.