ತೆಲಂಗಾಣದಂತೆ ಆಂಧ್ರದಲ್ಲಿ ಅಪ್ಪ ಸಿಎಂ, ಮಗ ಮಿನಿಸ್ಟರ್‌


Team Udayavani, Apr 3, 2017, 12:26 PM IST

Naydu-3-4.jpg

ಅಮರಾವತಿ: ನೆರೆಯ ತೆಲಂಗಾಣದ ಕೆ.ಚಂದ್ರಶೇಖರ ರಾವ್‌ ಸಂಪುಟದಲ್ಲಿ ಪುತ್ರ ಕೆ.ಟಿ.ರಾಮರಾವ್‌ ಸಚಿವರಾಗಿರುವಂತೆಯೇ ಆಂಧ್ರಪ್ರದೇಶದ ಸಂಪುಟದಲ್ಲಿಯೂ ಕೂಡ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪುತ್ರ ನರಾ ಲೋಕೇಶ್‌ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅವರು ವಿಧಾನ ಪರಿಷತ್‌ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರೊಂದಿಗೆ 28ರ ಹರೆಯದ ಅಖೀಲಾ ಪ್ರಿಯಾ ತಮ್ಮ ಹುಟ್ಟಿದ ದಿನದಂದೇ ಸಚಿವೆಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಅವರು ಆಂಧ್ರಪ್ರದೇಶದ ಅತ್ಯಂತ ಕಿರಿಯ ಸಚಿವೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಈ ನಡುವೆ ಟಿಡಿಪಿ ತೆಕ್ಕೆಗೆ ಬಂದ ವೈಎಸ್‌ಆರ್‌ ಕಾಂಗ್ರೆಸ್‌ನ ನಾಲ್ವರು ಶಾಸಕರಿಗೂ ಸಚಿವ ಸ್ಥಾನ ಕಲ್ಪಿಸಲಾಗಿದೆ. ಅದಕ್ಕಾಗಿ ಹಾಲಿ ಸಂಪುಟದಲ್ಲಿರುವ ಐವರು ಸಚಿವರನ್ನು ಕೈಬಿಡಲಾಗಿದೆ. ಈ ಬೆಳವಣಿಗೆಯಿಂದ ಬೇಸತ್ತಿರುವ ಮಾಜಿ ಸಚಿವ ಬೊಜ್ಜಾಲ ಗೋಪಾಲಕೃಷ್ಣ ರೆಡ್ಡಿ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದು, ಟಿಡಿಪಿ ವಲಯದಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ.

ಟಾಪ್ ನ್ಯೂಸ್

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

1-reee

North Korea vs South Korea: ಮತ್ತೆ ಬಲೂನ್‌ವಾರ್‌

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

Jagan Mohan Reddy

Shares: ತಾಯಿ, ಸೋದರಿ ವಿರುದ್ಧ ಜಗನ್‌ ರೆಡ್ಡಿ ದಾವೆ!

1-reeee

Cyclone Dana;120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ : 13 ಲಕ್ಷ ಮಂದಿ ಸುರಕ್ಷಿತ ಸ್ಥಳಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

WhatsApp Image 2024-10-25 at 02.11.37

Legislative council bypolls: ಒಬಿಸಿ ಸಮುದಾಯದ ಗೆಲುವು; ಜೆ.ಪಿ.ನಡ್ಡಾ

WhatsApp Image 2024-10-25 at 02.14.40

Dakshina Kannada: ಎಸೆಸೆಲ್ಸಿಯ 4,742 ವಿದ್ಯಾರ್ಥಿಗಳಿಗೆ ‘ದತ್ತಾಂಶ ಸೂತ್ರ’!

WhatsApp Image 2024-10-25 at 02.16.30

Aranthodu: ಕಾಡಾನೆಗಳಿಂದ ಕೃಷಿಗೆ ಹಾನಿ

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

1

Surathkal: ತುಳುನಾಡಿನ ಆಹಾರ, ಐತಿಹಾಸಿಕ ಪರಂಪರೆ ಮಾಹಿತಿಗೆ ‘ಸೊಲ್ಮೆಲು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.