ಬಡ್ಡಿದರ ಬದಲಿಲ್ಲ?
Team Udayavani, Apr 3, 2017, 12:37 PM IST
ಹೊಸದಿಲ್ಲಿ: ಹಾಲಿ ಹಣಕಾಸು ವರ್ಷಕ್ಕೆ ಸಂಬಂಧಿಸಿ ಆರ್ಬಿಐನ ಮೊದಲ ತ್ತೈಮಾಸಿಕ ಸಭೆ ಗುರುವಾರ ನಡೆಯಲಿದೆ. ಆದರೆ ಜಾಗತಿಕ ಆರ್ಥಿಕತೆ ಬೆಳವಣಿಗೆ ಹಿನ್ನೆಲೆಯಲ್ಲಿ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಇರುವ ಸಂಭವವೇ ಹೆಚ್ಚು. ಅದಕ್ಕೆ ಪೂರಕವಾಗಿ ಅಮೆರಿಕದಲ್ಲಿ ಬಡ್ಡಿ ದರ ಪರಿಷ್ಕರಣೆ ಮಾಡಿರುವುದೇ ಆರ್ಬಿಐನ ನಿರ್ಧಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸೂಚನೆಯಾಗಿದೆ. ಶೇ.0.25ರಷ್ಟು ದರ ಪರಿಷ್ಕರಣೆ ಬಗ್ಗೆ ಆರ್ಬಿಐ ಚಿಂತಿಸಬೇಕಾದರೂ ಪರಿಸ್ಥಿತಿಯನ್ನು ಅವಲಂಬಿಸಿದೆ ಎಂದು ಕೊಟಕ್ ಮಹೀಂದ್ರಾ ಬ್ಯಾಂಕ್ನ ಉಪಾಧ್ಯಕ್ಷ ಉದಯ್ ಕೊಟಕ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.