ಟ್ವೀಟ್ ವಿವಾದ: ಪ್ರಶಾಂತ್ ಭೂಷಣ್ ನಿವಾಸಕ್ಕೆ ಮಸಿ
Team Udayavani, Apr 4, 2017, 3:45 AM IST
ನವದೆಹಲಿ/ಜೈಪುರ್: ಶ್ರೀಕೃಷ್ಣನ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಸ್ವರಾಜ್ ಇಂಡಿಯಾ ಸಂಘಟನೆ ಮುಖ್ಯಸ್ಥ ಪ್ರಶಾಂತ್ ಭೂಷಣ್ರ ನೋಯ್ಡಾದಲ್ಲಿರುವ ನಿವಾಸಕ್ಕೆ ಮಸಿ ಬಳಿಯಲಾಗಿದೆ.
ಸುದರ್ಶನ ವಾಹಿನಿ ಎಂಬ ಸಂಘಟನೆಯ ಸುಮಾರು 7-8 ಮಂದಿಯ ಗುಂಪು ಈ ಕೃತ್ಯವೆಸಗಿದೆ ಎಂದು ಆರೋಪಿಸಲಾಗಿದೆ. ವಿವಾದಿತ ಟ್ವೀಟ್ ಖಂಡಿಸಿ ನ್ಯಾಯವಾದಿ ಪ್ರಶಾಂತ್ ಭೂಷಣ್ ಕ್ಷಮೆ ಕೋರಬೇಕೆಂದು ಅವರು ಘೋಷಣೆ ಕೂಗಿದರು. ಮನೆಯಲ್ಲಿದ್ದ ಕೆಲಸದವರು ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ನೀಡಿದರು. ಘಟನೆ ನಡೆಯುವ ವೇಳೆ ಪ್ರಶಾಂತ್ ಭೂಷಣ್ ಮನೆಯಲ್ಲಿರಲಿಲ್ಲ. ಬಳಿಕ ಅವರು ಮನೆಗೆ ಬಂದರೂ, ನೋಯ್ಡಾ ಠಾಣೆಯಲ್ಲಿ ದೂರು ದಾಖಲಿಸಲಾಗಿಲ್ಲ. ವಿವಾದಿತ ಟ್ವೀಟ್ ಬಗ್ಗೆ ಜೈಪುರದಲ್ಲಿಯೂ ಕೇಸು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.