ಹೆದ್ದಾರಿ ಬಾರ್ ಸಮೀಕ್ಷೆಗೆ ಅಬಕಾರಿ ಆಯುಕ್ತರ ಸೂಚನೆ
Team Udayavani, Apr 4, 2017, 3:45 AM IST
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದಲ್ಲಿ ರಾಜ್ಯದಲ್ಲಿರುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿ ಬರುವ ಬಾರ್ಗಳ ಸಮೀಕ್ಷೆ ನಡೆಸುವಂತೆ ಅಬಕಾರಿ ಇಲಾಖೆ ಆಯುಕ್ತರು ಅಬಕಾರಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿ 20 ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿ 220 ಮೀಟರ್ ಹೆದ್ದಾರಿಗಿಂತ ದೂರ ಹಾಗೂ 20 ಸಾವಿರಕ್ಕಿಂತ ಕಡಿಮೆ ಇರುವ ನಗರ ಪ್ರದೇಶಗಳಲ್ಲಿ 500 ಮೀಟರ್ ವ್ಯಾಪ್ತಿಯೊಳಗಿರುವ ಬಾರ್ಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಮಾಡಿರುವುದರಿಂದ ರಾಜ್ಯದ ಹೆದ್ದಾರಿಗಳಲ್ಲಿ ಎಷ್ಟು ಬಾರ್ಗಳಿವೆ ಎನ್ನುವ ಕುರಿತು 10 ದಿನದಲ್ಲಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅಬಕಾರಿ ಇಲಾಖೆ ಆಯುಕ್ತ ಮಂಜುನಾಥ ನಾಯಕ್ ಎಲ್ಲಾ ಅಬಕಾರಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹೆದ್ದಾರಿಯಲ್ಲಿರುವ ಬಾರ್ಗಳನ್ನು ತೆರವುಗೊಳಿಸಲು ಸೆಪ್ಟಂಬರ್ ವರೆಗೂ ರಾಜ್ಯದ ಬಾರ್ ಮಾಲಿಕರು ಸಮಯ ಕೇಳಿದ ಹಿನ್ನೆಲೆಯಲ್ಲಿ, ಸೆಪ್ಟಂಬರ್ ಅಂತ್ಯದವರೆಗೂ ಬಾರ್ ತೆರವುಗೊಳಿಸದಂತೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ
ಲಾಕಪ್ಡೆತ್: ಹೆಡ್ ಕಾನ್ಸ್ಟೆಬಲ್ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.