ಹಕ್ಕು ಪ್ರತಿಪಾದನೆಯೊಂದಿಗೆ ಕರ್ತವ್ಯ ಪಾಲಿಸಿ


Team Udayavani, Apr 5, 2017, 1:13 PM IST

dvg5.jpg

ದಾವಣಗೆರೆ: ಪ್ರತಿಯೊಬ್ಬರೂ ಮಾನವ ಹಕ್ಕುಗಳು ಮತ್ತು ಕರ್ತವ್ಯವನ್ನು ಸಮರ್ಪಕವಾಗಿ ಪಾಲಿಸುವ ಮೂಲಕ ನೆಮ್ಮದಿ ಜೀವನ ರೂಪಿಸಿಕೊಳ್ಳಬೇಕು ಎಂದು ಆರ್‌.ಎಲ್‌. ಕಾನೂನು ಕಾಲೇಜು ಪ್ರಾಚಾರ್ಯ ಪ್ರೊ| ಬಿ.ಎಸ್‌. ರೆಡ್ಡಿ ಸಲಹೆ ನೀಡಿದ್ದಾರೆ. 

ಧರಾಮ ವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳು ಮತ್ತು ಮಹಿಳೆಯರು… ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಅರಿವಿನ ಕೊರತೆಯಿಂದ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗಿ ಕಂಡು ಬರುತ್ತಿದೆ. 

ಹಕ್ಕುಗಳನ್ನು ಪ್ರತಿಪಾದಿಸುವಂತೆ ನಮ್ಮ ಕರ್ತವ್ಯಗಳನ್ನು ಸಹ ಅಚ್ಚುಕಟ್ಟು, ಜವಾಬ್ದಾರಿಯುತವಾಗಿ ಪಾಲಿಸಬೇಕು ಎಂದು ತಿಳಿಸಿದರು. ಮಾನವ ಹಕ್ಕು ಮತ್ತು ಕರ್ತವ್ಯ ಒಂದೇ ನಾಣ್ಯದ ಎರಡು ಮುಖ. ಅವುಗಳನ್ನು ಅರಿತು ಸರಿಯಾಗಿ ನಡೆದರೆ ಉತ್ತಮ ಆಡಳಿತ ನಡೆಸುವ ಮೂಲಕ ಸಮೃದ್ಧ ಜೀವನ ಸಾಗಿಸಬೇಕು.

ಅಜ್ಞಾನ, ಅನಕ್ಷರತೆ, ಮೌಡ್ಯದಿಂದ ಹೊರ ಬಂದು ವೈಚಾರಿಕ ಪ್ರಜ್ಞೆ ಬೆಳೆಸಿಕೊಂಡು ಮಾನವ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಸರಿಯಾಗಿ ನಿಭಾಯಿಸಬೇಕು ಎಂದು ತಿಳಿಸಿದರು. ಮಾನವ ಹಕ್ಕುಗಳು ಪ್ರತಿಯೊಬ್ಬರಿಗೆ ಸಹಜವಾಗಿ, ನಿಸರ್ಗದತ್ತವಾಗಿ ಬಂದಿವೆ. ಗರ್ಭಾವಸ್ಥೆಯಿಂದಲೇ ಹಕ್ಕುಗಳು ಇರುತ್ತವೆ.

ಸಂವಿಧಾನಾತ್ಮಕವಾಗಿ ಕಾನೂನಿನ ಚೌಕಟ್ಟಿನಡಿ ವ್ಯವಸ್ಥಿತ ರೂಪ ಪಡೆದುಕೊಂಡಿವೆ. ಬದುಕಿದ್ದಾಗ ಮಾತ್ರವಲ್ಲ ಸತ್ತ ನಂತರವೂ ಇರುವಂತಹ ಮಾನವ ಹಕ್ಕುಗಳು ವಿಶಾಲ ವ್ಯಾಪ್ತಿ ಹೊಂದಿವೆ ಎಂದು ತಿಳಿಸಿದರು. ಅಸಂಘಟಿತ ವಲಯಗಳಲ್ಲಿ ಶೇ. 90 ರಷ್ಟು ಅಭಿವೃದ್ಧಿ ಕಾಣಲು ಮಹಿಳೆಯರ ಶ್ರಮವೇ ಮುಖ್ಯ ಕಾರಣ.

ಅದೇ ಮಹಿಳೆಯರು ಬಡತನ, ಅಲಕ್ಷತನ, ಅನಕ್ಷರತೆ, ಅರಿವಿನ ಕೊರತೆಯ ಮೂಲ ಕಾರಣದಿಂದ ತಮ್ಮ ಹಕ್ಕು ಪಡೆದುಕೊಳ್ಳಲು ಸಾಕಷ್ಟು ಕಷ್ಟ ಪಡಬೇಕಾದಂತ ದುಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು ಸುಶಿಕ್ಷಿತರಾಗುವ ಮೂಲಕ ಹಕ್ಕುಗಳ ಪಡೆದುಕೊಂಡು ಉತ್ತಮ ಜೀವನ ನಡೆಸುವಂತಾಗಬೇಕು ಎಂದರು.

ಕಾಲೇಜು ಪ್ರಾಚಾರ್ಯ ಡಾ|ಜೆ.ಬಿ. ರಾಜು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಮಾನವ ಹಕ್ಕುಗಳ ಸಂಘದ ಸಂಚಾಲಕಿ ಡಾ|ಆರ್‌. ವನಜಾ ಇತರರು ಇದ್ದರು. ಪೂಜಾ ಪ್ರಾರ್ಥಿಸಿದರು. ಉಪನ್ಯಾಸಕರಾದ ಕೊಟ್ರೇಶ್‌ ನಿರೂಪಿಸಿದರು. ಮಂಗಳಗೌರಿ ವಂದಿಸಿದರು. 

ಟಾಪ್ ನ್ಯೂಸ್

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

2-davangere

Davangere: ಮಹಿಳೆಯ ಮೇಲೆ ಕರಡಿ ದಾಳಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Davanagere: Special tax operation: 1.65 crore tax collection in a single day

Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ

Siddaramaiah will resigns before Assembly session: R. Ashok

Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

8

Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.