ನಾಳೆಯಿಂದ 9ರವರೆಗೆ ನಗರದಲ್ಲಿ ವೈನ್ ಉತ್ಸವ
Team Udayavani, Apr 6, 2017, 12:22 PM IST
ಬೆಂಗಳೂರು: ಕರ್ನಾಟಕ ದ್ರಾಕ್ಷಾ ರಸ ಮಂಡಳಿ ವತಿಯಿಂದ ಏ.7ರಿಂದ 9ರವರೆಗೆ ಮಾನ್ಯತಾ ಟೆಕ್ಪಾರ್ಕ್ ಸಮೀಪದ ಮಾನ್ಫೋ ಕನ್ವೆನನ್ ಸೆಂಟರ್ನಲ್ಲಿ 3ನೇ ಅಂತಾರಾಷ್ಟ್ರೀಯ ವೈನ್ ಉತ್ಸವ ಆಯೋಜಿಸಲಾಗಿದೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ದ್ರಾಕ್ಷಾ ರಸ ಮಂಡಳಿ ಅಧ್ಯಕ್ಷ ರವೀಂದ್ರ ಶಂಕರ ಮಿರ್ಜೆ, “ರಾಜ್ಯದಲ್ಲಿ 20,353 ಹೆಕ್ಟೆರ್ ಪ್ರದೇಶದಲ್ಲಿ ದ್ರಾಕ್ಷಿ ಬೇಸಾಯ ಮಾಡಲಾಗುತ್ತಿದೆ. ಪ್ರತಿ ವರ್ಷ 3.92 ಲಕ್ಷ ಟನ್ ದ್ರಾಕ್ಷಿ ಉತ್ಪಾದನೆ ಮಾಡಲಾಗುತ್ತಿದೆ.
ರಾಜ್ಯವು ದ್ರಾಕ್ಷಿ ಬೆಳೆ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ದ್ರಾಕ್ಷಿ ಸಂಸರಣೆ ಕೇಂದ್ರಗಳಾದ ವೈನ್ ಉದ್ಯಮವನ್ನು ಅಭಿವೃದ್ಧಿಪಡಿಸುವ ಹಾಗೂ ರಾಜ್ಯದ ಆರ್ಥಿಕತೆ ಮತ್ತು ದ್ರಾಕ್ಷಿ ಬೆಳೆಗಾರರ ಅಭಿವೃದ್ಧಿ ಮತ್ತು ವೈನ್ ಪ್ರಿಯರಿಗಾಗಿ ಈ ಉತ್ಸವ ಆಯೋಜಿಸಲಾಗಿದೆ,” ಎಂದು ಹೇಳಿದರು.
“ಮೇಳದಲ್ಲಿ ಫ್ರಾನ್ಸ್, ಕ್ಯಾಲಿಫೋರ್ನಿಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಸೇರಿ 30 ವೈನರಿಗಳು ಭಾಗವಹಿಸಲಿವೆ. ಇತ್ತೀಚಿನ ದಿನಗಳಲ್ಲಿ ವೈನ್ ಸೇವಿಸುವವರ ಸಂಖ್ಯೆ ಶೇ.30ರಷ್ಟು ಹೆಚ್ಚಾಗಿದೆ. ಆರೋಗ್ಯದ ದೃಷ್ಟಿಯಿಂದಲೂ ವೈನ್ ಸೇವನೆ ಉತ್ತಮವಾಗಿದ್ದು, ಬೇಡಿಕೆ ಹೆಚ್ಚುತ್ತಿದೆ. ವೈನ್ ಉತ್ಸವದಲ್ಲಿ ಗ್ರಾಹಕರಿಗೆ ಶೇ.10ರಷ್ಟು ರಿಯಾಯಿತಿ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.