ಜನತಾ ಪರಿವಾರದ ನಾಯಕರು ಶೀಘ್ರವೇ ಜೆಡಿಎಸ್ಗೆ ವಾಪಸ್
Team Udayavani, Apr 6, 2017, 12:26 PM IST
ಬೆಂಗಳೂರು: “ಜನತಾಪರಿವಾರ ಒಟ್ಟುಗೂಡಿಸುವ ನಿಟ್ಟಿನಲ್ಲಿ ನನ್ನದೇ ಆದ ಪ್ರಯತ್ನದಲ್ಲಿ ತೊಡಗಿದ್ದೇನೆ. ವಿಧಾನಸಭೆ ಚುನಾವಣೆಗೆ ಮುಂಚೆ ಸಾಕಷ್ಟು ನಾಯಕರು ಜೆಡಿಎಸ್ಗೆ ಸೇರ್ಪಡೆಯಾಗಲಿದ್ದಾರೆ,’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಬುಧವಾರ ಆಯೋಜಿಸಿದ್ದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಂ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಚುನಾವಣೆಗೆ ಮುಂಚೆ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸ್ವಾಗತವಿದೆ.
ಜನತಾ ಪರಿವಾರದಲ್ಲಿದ್ದು, ಬೇರೆ ಬೇರೆ ಪಕ್ಷಗಳಿಗೆ ಸೇರಿ ಅಲ್ಲಿ ಉಸಿರುಗಟ್ಟುವ ವಾತಾವರಣದಲ್ಲಿರುವ ನಾಯಕರು ಈಗಾಗಲೇ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕಾಲ ಸನ್ನಿಹಿತವಾಗಿದೆ,’ ಎಂದರು. ವಿಧಾನ ಪರಿಷತ್ ಸದಸ್ಯ ಶರವಣ, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ನಗರ ಘಟಕದ ಅಧ್ಯಕ್ಷ ಪ್ರಕಾಶ್, ಪಾಲಿಕೆಯ ಮಾಜಿ ಸದಸ್ಯ ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.
ಮಾಧ್ಯಮಗಳೆಂದರೇ ಭಯವಾಗುತ್ತದೆ: ಮಾಧ್ಯಮಗಳನ್ನು ಕಂಡರೆ ನನಗೆ ಒಂದು ರೀತಿಯ ಭಯ ಉಂಟಾಗಿದೆ. ಏಕೆಂದರೆ ಮಾಧ್ಯಮಗಳು ನನ್ನ ಮಾತುಗಳನ್ನು ಯಾವ ರೀತಿ ವಿಶ್ಲೇಷಣೆ ಮಾಡುತ್ತವೆ ಎಂಬುದೇ ನನಗೆ ಆತಂಕದ ವಿಷಯ ಎಂದು ಕಾರ್ಯಕ್ರಮದಲ್ಲಿ ಮುಗುಳ್ನಕ್ಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.