ಕಾಂಗ್ರೆಸ್‌ಗೆ ಪ್ರಗತಿಪರ ಸಾಹಿತಿಗಳ ಬೆಂಬಲ

Team Udayavani, Apr 6, 2017, 12:49 PM IST

mys1.jpg

ಮೈಸೂರು: ದೇಶದಲ್ಲಿ ಕೋಮುವಾದ ಪ್ರಬಲವಾಗುತ್ತಿರುವ ಸಂದರ್ಭದಲ್ಲಿ ಜಾತ್ಯತೀತ ಪಕ್ಷವನ್ನು ಬೆಂಬಲಿಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಈ ನಿಟ್ಟಿನಲ್ಲಿ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಬೆಂಬಲಿಸಲಾಗುವುದು ಎಂದು ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ತಿಳಿಸಿದರು. 

ಇತ್ತೀಚಿನ ದಿನಗಳಲ್ಲಿ ದೇಶದೆಲ್ಲೆಡೆ ಕೋಮುವಾದ ಮತ್ತು ಜಾತೀವಾದ ಹೆಚ್ಚಾಗುತ್ತಿದ್ದು, ಇದರ ಪರಿಣಾಮ ಸಂವಿಧಾನದ ಆಶಯಗಳಾದ ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಟ್ಟವರೆಲ್ಲರೂ ಒಂದಾಗಬೇಕಿದೆ. ಈ ನಡುವೆ ಪ್ರಸ್ತುತ ನಡೆಯುತ್ತಿರುವ ಉಪ ಚುನಾವಣೆಯು ಕೋಮುವಾದಿ ಮತ್ತು ಜಾತ್ಯತೀತವಾದಿಗಳ ನಡುವಿನ ಸಂಘರ್ಷವೆಂದು ಬಾವಿಸಲಾಗಿದ್ದು, ಹೀಗಾಗಿ ಜಾತ್ಯತೀತ ಚಿಂತನೆ ಹೊಂದಿರುವ ಕಾಂಗ್ರೆಸ್‌ ಪಕ್ಷದೊಂದಿಗೆ ನಿಲ್ಲಬೇಕಿದೆ.

ಮತ್ತೂಂದೆಡೆ ರಾಜ್ಯದಲ್ಲಿ ಕಳೆದ 4 ವರ್ಷದಿಂದ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಅಲ್ಲದೆ ರಾಜಕೀಯ ¸‌ದ್ರತೆಯೊಂದಿಗೆ ಆಡಳಿತ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ನೈತಿಕ ಬೆಂಬಲ ನೀಡಬೇಕಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದಲಿತರು ಹಾಗೂ ಅಲ್ಪ$ಸಂಖ್ಯಾತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿ ನಡೆದಿದೆ. ಅಲ್ಲದೆ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಬಿಜೆಪಿ ಈ ಬಗ್ಗೆ ಹುಸಿಚರ್ಚೆಯನ್ನು ಆರಂಭಿಸಿ, ದೇಶದ ಜನರ ದಾರಿತಪ್ಪಿ$ಸುವ ಪ್ರಯತ್ನ ಮಾಡುತ್ತಿದೆ. ಸಾಮಾಜಿಕ ನ್ಯಾಯ ಮಾತ್ರವಲ್ಲದೆ ಆರ್ಥಿಕನೀತಿ, ಬಡವರ ವಿರೋಧಿ ಮನಸ್ಥಿತಿ ಹೊಂದಿರುವ ಬಿಜೆಪಿ, ಮೀಸಲಾತಿಯನ್ನು ಒಪ್ಪದೆ, ಖಾಸಗೀಕರಣದ ನೆಪದಲ್ಲಿ ಬಂಡವಾಳಶಾಹಿಗಳನ್ನು ಬೆಂಬಲಿಸುತ್ತಿದೆ.

ಆದ್ದರಿಂದ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಲಾಗುತ್ತಿದೆ ಎಂದರು. ಸಾಹಿತಿ ಪೊ›.ಎಸ್‌.ಜಿ. ಸಿದ್ದರಾಮಯ್ಯ ಮಾತನಾಡಿ, ದೇಶದಲ್ಲಿ ಹಲವು ವರ್ಷಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್‌ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬಾರದಂತೆ ಆಡಳಿತ ನಡೆಸಿದ್ದು, ಒಡೆದು ಆಳುವ ನೀತಿ ಕಾಂಗ್ರೆಸ್‌ನಲ್ಲಿಲ್ಲ. ರಾಜ್ಯದಲ್ಲಿ ಯಶಸ್ವಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ಬಡವರ ಮತ್ತು ಮಧ್ಯಮ ವರ್ಗದವರಿಗೆ ಸಾಕಷ್ಟು ಅನುಕೂಲಗಳನ್ನು ಕಲ್ಪಿಸಿದೆ ಎಂದರು.

ಈ ಕಾರಣದಿಂದ ಪ್ರಸ್ತುತ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರದ ಮತದಾರರು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಬೇಕಿದೆ ಎಂದು ಮನವಿ ಮಾಡಿದರು. ನಟಿ ಜಯಮಾಲ, ಚಿತ್ರ ನಿರ್ದೇಶಕ ಎಸ್‌.ವಿ.ರಾಜೇಂದ್ರಸಿಂಗ್‌ ಬಾಬು, ಪಿಚ್ಚಳ್ಳಿ ಶ್ರೀನಿವಾಸ್‌, ರುದ್ರಪ್ಪ ಹನಗವಾಡಿ, ಪೊ›.ಕೆ.ರಘುನಾಥ್‌ ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

3(1)

Kundapura: ಹುಲಿ ವೇಷಧಾರಿಗಳಿಗೆ ಕೆಂಪು ಬಟ್ಟೆ ಕಡ್ಡಾಯ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.