ದೇಶದಲ್ಲಿ ಕಾಂಗ್ರೆಸ್‌ನ ಕೊನೆಯ ಸಿಎಂ ಸಿದ್ದರಾಮಯ್ಯ: ರಾಮುಲು ಟೀಕೆ

Team Udayavani, Apr 6, 2017, 12:54 PM IST

mys3.jpg

ಮೈಸೂರು: ತಮ್ಮ ತವರು ಜಿಲ್ಲೆಯಲ್ಲೇ ವರ್ಚಸ್ಸು ಕಳೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶದಲ್ಲಿ ಕಾಂಗ್ರೆಸ್‌ ಪಕ್ಷದ ಕಟ್ಟಕಡೆಯ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು. ನಂಜನಗೂಡು ತಾಲ್ಲೂಕಿನ ದೇಬೂರು ಗ್ರಾಮದಲ್ಲಿ ಬಹಿರಂಗ ಪ್ರಚಾರ ನಡೆಸಿದರು.

ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ವಿರುದ್ಧದ ಅಲೆಯಿದೆ. ನೀರು, ರಸ್ತೆ, ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಕಾಂಗ್ರೆಸ್‌ ವಿಪಲವಾಗಿದೆ. ಇದು ಜನರಿಗೆ ಮನವರಿಕೆಯಾಗಿರುವುದರಿಂದ ಕಾಂಗ್ರೆಸ್‌ ಮುಖಂಡರು ಬಹಿರಂಗ ಪ್ರಚಾರ ಮಾಡುವುದನ್ನು ನಿಲ್ಲಿಸಿ ಹೋಟೆಲ್‌ಗ‌ಳಲ್ಲಿ ಕುಳಿತು ಹಣ ಹಂಚುವ ಕೆಲಸದಲ್ಲಿ ತೊಡಗಿದ್ದಾರೆ. ಜನರಿಗೆ ಹಣ ಹಂಚಿ ಚುನಾವಣೆ ಗೆಲ್ಲಬಹುದು ಎಂಬ ಅಹಂಕಾರ ಅವರಿಗಿದೆ ಎಂದರು. 

ಪ್ರಚಾರದಲ್ಲಿ ಪಾಲ್ಗೊಂಡಿದ್ದ ಚಿತ್ರನಟ ಬುಲೆಟ್‌ ಪ್ರಕಾಶ್‌ ಮಾತನಾಡಿ, ಬಿಜೆಪಿಗೆ ಜನಬೆಂಬಲ ಚೆನ್ನಾಗಿದ್ದು ಉಪ ಚುನಾವಣೆಯಲ್ಲಿ ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ಜಯಬೇರಿ ಬಾರಿಸಲಿದೆ. ಅಲ್ಲದೆ ಮುಂಬರುವ ವಿಧಾನಸಬಾ ಚುನಾವಣೆಯಲ್ಲೂ ಸಹ ಬಿಜೆಪಿ ಬಹುಮತ ಪಡೆಯಲಿದೆ ಎಂದರು. 

ಮೋದಿ ಅಲೆ ಜನಮಾನಸದಲ್ಲಿದೆ: ಮೋದಿ ಅಲೆ ಎಲ್ಲಿಯೂ ಇಲ್ಲ ಎನ್ನುತ್ತಿರುವ ಜನ ಪ್ರತಿನಿಧಿಗಳ ಕ್ಷೇತ್ರಗಳ ಜನರ ಮನಸ್ಸಿನಲ್ಲೇ ಮೋದಿ ಅಲೆ ಎದ್ದಿದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು.  ನಂಜನಗೂಡು ತಾಲ್ಲೂಕಿನ ಮಾಡ್ರಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ವಿ.ಶ್ರೀನಿವಾಸ ಪ್ರಸಾದ್‌ ಅವರು ಕಂದಾಯ ಸಚಿವರಾಗಿ ಉತ್ತಮ ಕಾರ್ಯ ಮಾಡಿದ್ದಾರೆ.

ಅದರೆ ಇಂದು ಕಾಂಗ್ರೆಸ್‌ನ ಕೆಲವು ಮುಖಂಡರು ಪ್ರಸಾದ್‌ ಅವರು ಮಾಡಿಸಿದ್ದ ಕೆಲಸಗಳನ್ನೆಲ್ಲಾ ತಾವೇ ಮಾಡಿಸಿದ್ದೆಂದು ಹೇಳಿಕೊಳ್ಳುತ್ತಿದ್ದಾರೆ. ಜನರಿಗೆ ನಿಜಸಂಗತಿ ಏನೆಂಬುದು ಗೊತ್ತಾಗಿದ್ದು ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಅಭಿವೃದ್ಧಿಯ ಹೆಸರಿನಲ್ಲಿ ತಾವು ಹಣ ಮಾಡಿಕೊಂಡವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. 

ಟಾಪ್ ನ್ಯೂಸ್

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

14-yoga

YOGA: ನನ್ನನ್ನು ಮರೆಯಬೇಡಿ… ನಾನು ನಿಮಗೆ ಆರೋಗ್ಯ ನೀಡುವೆ….

ಶೆಟ್ಟರ್

Hubli; ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲಿ: ಶೆಟ್ಟರ್ ಆಗ್ರಹ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

ಕೋಟ: ಹೆದ್ದಾರಿಯಲ್ಲಿ ಮರಣಗುಂಡಿ- ವಾಹನ ಸವಾರರಿಗೆ ಜೀವ ಭಯ

ಕೋಟ: ಹೆದ್ದಾರಿಯಲ್ಲಿ ಮರಣಗುಂಡಿ- ವಾಹನ ಸವಾರರಿಗೆ ಜೀವ ಭಯ

ಉಡುಪಿ: ಹೆಬ್ರಿ-ಮಲ್ಪೆ ಹೆದ್ದಾರಿ ಯೋಜನೆಭೂ ಸ್ವಾಧೀನ ಪ್ರಕ್ರಿಯೆ ವಿಳಂಬ

ಉಡುಪಿ: ಹೆಬ್ರಿ-ಮಲ್ಪೆ ಹೆದ್ದಾರಿ ಯೋಜನೆಭೂ ಸ್ವಾಧೀನ ಪ್ರಕ್ರಿಯೆ ವಿಳಂಬ

16-father

Father: ಅಪ್ಪನ ನೀತಿ ನಮ್ಮ ಬದುಕಿನ ರೀತಿ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.