ಜಯಾ ಅಣಕು ಶವಪೆಟ್ಟಿಗೆ ಮುಂದಿಟ್ಟು ಮತಯಾಚನೆ
Team Udayavani, Apr 7, 2017, 3:45 AM IST
ಚೆನ್ನೈ/ನವದೆಹಲಿ: ಚುನಾವಣಾ ಪ್ರಚಾರಕ್ಕೆ ಎಂಥೆಂಥಾ ತಂತ್ರಗಳನ್ನು ಅನುಸರಿತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತು. ಚೆನ್ನೈನ ಆರ್.ಕೆ.ನಗರ ಕ್ಷೇತ್ರಕ್ಕೆ 12ರಂದು ನಡೆಯಲಿರುವ ಉಪ-ಚುನಾವಣೆಯಲ್ಲಿ ಕಣಕ್ಕೆ ಇಳಿದಿರುವ ಎಐಎಡಿಎಂ ಕೆಯ ಓ.ಪನ್ನೀರ್‌ಸೆಲ್ವಂ ಬಣದ ಕಾರ್ಯಕರ್ತರು ಮಾಜಿ ಸಿಎಂ ದಿ.ಜಯಲಲಿತಾ ಅವರನ್ನು ಶವದ ಪೆಟ್ಟಿಗೆಯಲ್ಲಿ ಮಲಗಿಸಿದ ಪ್ರತಿಕೃತಿ ಹೊತ್ತುಕೊಂಡು ಪ್ರಚಾರ ನಡೆಸಿದ್ದಾರೆ.
ಗುರುವಾರ ಈ ಬೆಳವಣಿಗೆ ನಡೆದಿದೆ. ಕ್ಷೇತ್ರದ ಪ್ರಮುಖ ಸ್ಥಳಗಳಲ್ಲಿ ಶವಪೆಟ್ಟಿಗೆಯ ಪ್ರತಿಕೃತಿ ಹೊತ್ತುಕೊಂಡು ಮತ ಯಾಚಿಸುವ ವಿಡಿಯೋ ದೃಶ್ಯಾವಳಿಗಳು ರಾಷ್ಟ್ರೀಯ ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾ ಡಿದವು. ಹಲವಾರು ಮಂದಿ ಅದನ್ನು ಖಂಡಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ತಮಿಳುನಾಡು ಮುಖ್ಯ ಚುನಾವಣಾಧಿಕಾರಿಯಿಂದ ಕ್ಷಿಪ್ರವಾಗಿ ಮಾಹಿತಿ ಕೇಳಿ, ಮಾಜಿ ಸಿಎಂ ಓ.ಪನ್ನೀರ್‌ಸೆಲ್ವಂ ಬಣಕ್ಕೆ ಛೀಮಾರಿ ಹಾಕಿದೆ. ಇದು ಕಾನೂನಿಗೆ ವಿರುದ್ಧವಾದದ್ದು ಎಂದು ತರಾಟೆಗೆ ತೆಗೆದುಕೊಂಡಿದೆ. ಎಡವಟ್ಟಿನ ಬಗ್ಗೆ ಟೀಕೆ ವ್ಯಕ್ತವಾದ ಬಳಿಕ ಅಚಾತುರ್ಯಕ್ಕೆ ಪನ್ನೀರ್‌ಸೆಲ್ವಂ ಕ್ಷಮೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
Sullia: ಕನಕಮಜಲು; ಅಂಗಡಿ, ಹೊಟೇಲ್‌ನಿಂದ ಕಳವು
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.