ಧರ್ಮ ಕಾರ್ಯಗಳಿಂದ ದೇಶ ಸಮೃದ್ಧಿ: ಉಪಾಧ್ಯಾಯ
Team Udayavani, Apr 7, 2017, 11:19 AM IST
ತೆಕ್ಕಟ್ಟೆ: ನಮ್ಮ ಪ್ರತಿಯೊಂದು ಚಟುವಟಿಕೆಗಳು ಧರ್ಮದಿಂದ ಕೂಡಿರಬೇಕು. ಜಗತ್ತು ಧರ್ಮದ ನೆಲೆಯಲ್ಲಿ ನಿಂತಿದೆ ಎಂದು ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆನುವಂಶಿಕ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾ ಯಣ ಉಪಾಧ್ಯಾಯ ಹೇಳಿದರು. ಅವರು ಗುರುವಾರ ಕುಂದಾಪುರ ತಾಲೂಕು ಉಳೂ¤ರು ಗ್ರಾಮದ ಕಂಬಳಗದ್ದೆ ಮನೆಯ ನಾಗಬನದಲ್ಲಿ ಏಕಪವಿತ್ರ ನಾಗಮಂಡಲೋತ್ಸವದ ಧಾರ್ಮಿಕ ಸಭೆಯಲ್ಲಿಮಾತನಾಡಿದರು.
ಸಮ್ಮಾನ: ಝೀ ಟೀವಿ ಲಿಟ್ಲ ಚಾಂಪ್, ನ್ಯಾಶನಲ್ ಚಾನೆಲ್ ಮತ್ತು ವಾಯ್ಸ ಇಂಡಿಯಾ ಕಿಡ್ಸ್ ಟಾಪ್-9 ಖ್ಯಾತಿಯ ಕುಂದಾಪುರ ತಾಲೂಕಿನ ಉಳ್ತೂರಿನ ಪ್ರತಿಭೆ ಸಾನ್ವಿ ಶೆಟ್ಟಿ ಹಾಗೂ ನಾಗಮಂಡಲಕ್ಕೆ ಸಹಕರಿಸಿದವರನ್ನು ಗೌರವಿಸಲಾಯಿತು. ಬಸೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಅಪ್ಪಣ್ಣ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಉಳೂ¤ರು ಮಹತೋಭಾರ ಶ್ರೀ ಮಹಾಲಿಂಗೇ ಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುರೇಂದ್ರ ಹೆಗ್ಡೆ ಹಲೂ¤ರು ಮೇಲ್ಮನೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮುಂಬಯಿ ಉದ್ಯಮಿ ಉಳೂ¤ರು ಮೋಹನದಾಸ್ ಶೆಟ್ಟಿ ಕಟ್ಟೆ
ಮನೆ, ವೇ| ಮೂ| ಸೀತಾರಾಮ ಅಡಿಗ ಉಳೂ¤ರು, ಹಿರಿಯರಾದ ಉಳೂ¤ರು ಕಂಬಳಗದ್ದೆ ಮನೆ ತೇಜಪ್ಪ ಶೆಟ್ಟಿ ಹಾಗೂ
ಹೇರಾಡಿ ಜಂಬೂರುಮನೆ ಜಗನ್ನಾಥ ಶೆಟ್ಟಿ ಕುಟುಂಬಸ್ಥರು, ಯು. ಪ್ರಭಾಕರಶೆಟ್ಟಿ, ಯು.ಕೆ ವಾಸುದೇವ ಶೆಟ್ಟಿ, ಯು.ಎಸ್. ಮೋಹನದಾಸ್ ಶೆಟ್ಟಿ, ಕೆ. ಸುರೇಶ್ ಶೆಟ್ಟಿ , ವಸಂತ ಜೆ. ಶೆಟ್ಟಿ, ವಿನಯ ಕುಮಾರ್ ಶೆಟ್ಟಿ , ಪ್ರೀತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಯು.ಕೆ. ವಾಸುದೇವ ಶೆಟ್ಟಿ ಸ್ವಾಗತಿಸಿ, ಪ್ರತಾಪ್ ಶೆಟ್ಟಿ ಉಳೂ¤ರು ವಂದಿಸಿದರು. ಯು. ಪ್ರಭಾಕರ ಶೆಟ್ಟಿ ಪ್ರಸ್ತಾವ
ನೆಗೈದರು. ಅಜಿತ್ ಶೆಟ್ಟಿ ಉಳೂ¤ರು ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.