ಅಭಿವೃದ್ಧಿ ಮೂಲಕ ಟೀಕೆಗೆ ಉತ್ತರ

Team Udayavani, Apr 7, 2017, 11:52 AM IST

krpura.jpg

ಕೆ.ಆರ್‌.ಪುರ: “ಪ್ರತಿಪಕ್ಷಗಳ ಟೀಕೆ, ಅಪಪ್ರಚಾರಕ್ಕೆ ಪ್ರತಿಯಾಗಿ ನಾನು ಟೀಕೆ ಮಾಡುವುದಿಲ್ಲ. ಬದಲಾಗಿ ಅಭಿವೃದ್ಧಿ ಮೂಲಕ ಟೀಕೆಗಳಿಗೆ ಉತ್ತರ ನಿಡುತ್ತೇನೆ,” ಎಂದು ಶಾಸಕ ಬಿ.ಎ.ಬಸವರಾಜ್‌ ಹೇಳಿದ್ದಾರೆ. ರಾಮಮೂರ್ತಿನಗರದ ಹೊರವರ್ತುಲ ರಸ್ತೆಯಲ್ಲಿ  ರೈಲ್ವೆ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ಮಾತನಾಡಿದರು.

“ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಪ್ರತಿಪಕ್ಷಗಳು ಇಲ್ಲಸಲ್ಲದ ಆರೋಪ ಮಾಡುವುದು ಸಹಜ. ನಾನು ಅಭಿವೃದ್ಧಿಯಲ್ಲಿ ನಂಬಿಕೆಯಿಟ್ಟಿದ್ದೇನೆ. ಟೀಕೆ ಮಾಡಲಾರೆ,” ಎಂದರು. “ರಾಮಮೂರ್ತಿನಗರ ಮೇಲ್ಸೇತುವೆ ಇಲ್ಲಿನ ಬಹುದಿನಗಳ ಬೇಡಿಕೆಯಾಗಿತ್ತು. 

ಈ ಭಾಗದ ಸಂಚಾರದಟ್ಟಣೆಯಿಂದ ವಾಹನ ಸವಾರರು ಪರದಾಡುತ್ತಿದ್ದರು. ಇದಕ್ಕೆ ಮುಕ್ತಿ ನೀಡಲು ರಾಜ್ಯ ಸರ್ಕಾರದ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಗೊಳ್ಳಲಾಗಿದೆ. 135 ಅಡಿ ಉದ್ದದ 40 ಅಡಿ ಅಗಲದ ಈ ರೈಲ್ವೆ ಮೇಲ್ಸೇತುವೆ  17ಕೋಟಿ ವೆಚ್ಚದ ನಿರ್ಮಾಣವಾಗುತ್ತಿದೆ. 

ಕಾಮಗಾರಿ ಹೊಣೆಯನ್ನು ರೈಲ್ವೆಇಲಾಖೆ ವಹಿಸಿಕೊಳ್ಳಲಿದೆ. ರಾಮಮೂರ್ತಿನಗರ, ಟಿ.ಸಿಪಾಳ್ಯ, ಕಲ್ಕೆರೆ, ಶಾಂತಿ ಬಡಾವಣೆ, ಚನ್ನಸಂದ್ರ, ಕನಕನಗರ ಸೇರಿದಂತೆಹಲವು ಪ್ರದೇಶಗಳ ಜನರಿಗೆ ಇದರಿಂದ ಅನುಕೂಲ ವಾಗಲಿದೆ,” ಎಂದು ತಿಳಿಸಿದರು.

ಬಿಬಿಎಂಪಿ ಅಯುಕ್ತೆ ವಾಸಂತಿ ಅಮರ್‌, ಬಿಡಿಎ ಅಭಿಯಂತರ ನಾಗರಾಜ್‌, ಬಿಡಿಎ ಸದಸ್ಯ ಜಗದೀಶ್‌ರೆಡ್ಡಿ, ಪಾಲಿಕೆ ಸದಸ್ಯ ವಿ.ಸುರೇಶ್‌, ಶ್ರೀಕಾಂತ್‌, ಜಯಪ್ರಕಾಶ್‌, ಎಸ್‌,ನಾರಾಯಣಸ್ವಾಮಿ, ಕೃಷ್ಣಮೂರ್ತಿ, ಸೈಯ್ಯದ್‌ ಮಸ್ತಾನ್‌  ಸೇರಿದಂತೆ ರೈಲ್ವೆಇಲಾಖೆ ಹಾಗೂ ಬಿಡಿಎ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.