ಶಿಷ್ಟಾಚಾರ ಬದಿಗೊತ್ತಿ ಏರ್ಪೋರ್ಟ್ನಲ್ಲೇ ಹಸೀನಾ ಸ್ವಾಗತಿಸಿದ ಮೋದಿ
Team Udayavani, Apr 7, 2017, 4:55 PM IST
ಹೊಸದಿಲ್ಲಿ: ನಾಲ್ಕುದಿನಗಳ ಭಾರತ ಪ್ರವಾಸಕ್ಕಾಗಿ ನವದೆಹಲಿಗೆ ಬಂದಿಳಿದ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರು ಶುಕ್ರವಾರ ದೆಹಲಿಗೆ ಬಂದಿಳಿದ್ದು,ಪ್ರಧಾನಿ ನರೇಂದ್ರ ಮೋದಿ ಅವರು ಶಿಷ್ಟಾಚಾರಗಳನ್ನು ಬದಿಗೊತ್ತಿ ವಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತಿಸಿದರು.
ಪ್ರಧಾನಿ ಅವರು ತಮ್ಮ ನಿವಾಸದಿಂದ ಲೋಕ್ ಕಲ್ಯಾಣ್ ಮಾರ್ಗದ ಮೂಲಕ ಯಾವುದೇ ಝಿರೋ ಟ್ರಾಫಿಕ್ ವ್ಯವಸ್ಥೆಯಿಲ್ಲದೆ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಸ್ವಾಗತಿಸಿರುವುದು ವಿಶೇಷವಾಗಿತ್ತು.
ನಾಳೆ ಮೋದಿ ಮತ್ತು ಹಸೀನಾ ಅವರ ನಡುವೆ ಮಹತ್ವದ ಮಾತುಕತೆ ನಡೆಯಲಿದ್ದು, ಬಾಂಗ್ಲಾ ದೇಶಕ್ಕೆ 500 ಮಿಲಿಯನ್ ಡಾಲರ್ ಸಾಲದ ನೆರವು ನೀಡುವ ಸಾಧ್ಯತೆಗಳಿವೆ. ಜಲ ಒಪ್ಪಂದ ಸೇರಿದಂತೆ ವಿವಿಧ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ.
ಹಸೀನಾ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರೊಂದಿಗೂ ಮಾತುಕತೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.