ಚಿತ್ರನಟಿ ಜಯಂತಿಗೆ ಬಿ. ಸರೋಜಾದೇವಿ ಪ್ರಶಸ್ತಿ
Team Udayavani, Apr 8, 2017, 11:53 AM IST
ಬೆಂಗಳೂರು: ಬಹುಭಾಷಾ ನಟಿ ಜಯಂತಿ ಅವರಿಗೆ 2017ನೇ ಸಾಲಿನ ಬಿ.ಸರೋಜಾದೇವಿ ರಾಷ್ಟ್ರೀಯ ಪ್ರಶಸ್ತಿ ನೀಡಲಾಗಿದೆ. ಭಾರತೀಯ ವಿದ್ಯಾಭವನ ಪ್ರತಿವರ್ಷ ನೀಡುವ ಬಿ.ಸರೋಜಾದೇವಿ ಪ್ರಶಸ್ತಿಗೆ ಜಯಂತಿ ಆಯ್ಕೆಯಾಗಿದ್ದಾರೆ ಎಂದು ಭಾರತೀಯ ವಿದ್ಯಾಭವನದ ಪ್ರಕಟಣೆ ತಿಳಿಸಿದೆ.
ಜೇನುಗೂಡು ಚಿತ್ರದ ಮೂಲಕ ಸಿನಿಮಾ ರಂಗ ಪ್ರವೇಶಿಸಿದ್ದ ಜಯಂತಿ ಚಂದವಳ್ಳಿ ತೋಟ, ಬೆಟ್ಟದ ಹೂವು, ಮಿಸ್ ಲೀಲಾವತಿ, ಎಡಕಲು ಗುಡ್ಡದ ಮೇಲೆ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಏಪ್ರಿಲ್ 16 ರಂದು ಭಾರತೀಯ ವಿದ್ಯಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿದ್ಯಾಭವನ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.