ಬರದ ವರ:ಕೃಷಿ ಹೊಂಡದಲ್ಲಿ ಭರಪೂರ ನೀರು! ರೋಣದಲ್ಲಿ ವಿಸ್ಮಯ
Team Udayavani, Apr 8, 2017, 12:12 PM IST
ರೋಣ : ಬರದಿಂದ ಕಂಗೆಟ್ಟಿದ್ದ ತಾಲೂಕಿನ ಹಿರೇಕೊಪ್ಪದಲ್ಲಿ ವಿಸ್ಮಯವೊಂದು ಸಂಭವಿದೆ. ಹನಿ ನೀರಿಗೂ ತತ್ವಾರವಿರುವ ವೇಳೆ ಕೃಷಿ ಹೊಂಡದಲ್ಲಿ 7 ಅಡಿಗೂ ಹೆಚ್ಚು ನೀರು ಬಂದಿದ್ದು ಜನರ ಮುಖದಲ್ಲಿ ಮಂದಹಾಸ ಮೂಡಿದೆ.
ಶರಣಪ್ಪ ಬಳೂಟಗಿ ಅವರು ತೋಡಿದ ಕೃಷಿ ಹೊಂಡದಲ್ಲಿ 7 ಅಡಿಗಳಷ್ಟು ಜಲಧಾರೆ ಉಕ್ಕಿ ಬಂದಿದೆ. ಕೌತುಕವನ್ನು ವೀಕ್ಷಿಸಲು ಸುತ್ತಮುತ್ತಲಿನ ಸಾವಿರಾರು ಜನರು ಸ್ಥಳಕ್ಕಾಗಮಿಸುತ್ತಿದ್ದಾರೆ.
ಶರಣಪ್ಪ ಮನೆಯವರು ನೀರಿಗೆ ಗಂಗಾಪೂಜೆ ನಡೆಸಿದ್ದಾರೆ. ನೀರನ್ನು ಸುತ್ತಮುತ್ತಲಿನ ಗ್ರಾಮದ ಜನರಿಗೆ ಕುಡಿಯುವ ನೀರಾಗಿ ಹಂಚಲು ಮನಸ್ಸು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.