ಐಆರ್‌ಡಿಎ ಸಂಧಾನ ಸಫಲ; 10 ದಿನಗಳ ಲಾರಿ ಮುಷ್ಕರ ಅಂತ್ಯ
Team Udayavani, Apr 8, 2017, 4:11 PM IST
ಹೈದರಾಬಾದ್ :ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎ) ಮಿಮಾ ಮೊತ್ತ ಕಡಿಮೆ ಮಾಡಲು ಒಪ್ಪಿದ ಕಾರಣ ಕಳೆದ ಹತ್ತು ದಿನಗಳಿಂದ ನಡೆಸುತ್ತಿದ್ದ ಸರಕು ಸಾಗಣೆದಾರರ ಮುಷ್ಕರವನ್ನು ಹಿಂಪಡೆದುಕೊಳ್ಳಲಾಗಿದೆ.
ಹೈದರಾಬಾದ್‌ನಲ್ಲಿ 2 ವಿಫಲ ಸಭೆಗಳ ಬಳಿಕ ಶನಿವಾರ ನಡೆದ ಸಭೆಯಲ್ಲಿ ಐಆರ್‌ಡಿಎ ಅಧಿಕಾರಿಗಳು ವಿಮಾ ಶುಲ್ಕ 23 ಶೇಕಡಾ ಇಳಿಕೆ ಮಾಡಲು ಒಪ್ಪಿದ ಕಾರಣ ಸಭೆ ಸಫಲವಾಗಿದೆ ಎಂದು ವರದಿಯಾಗಿದೆ.
ಕೇಂದ್ರ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ನಾನಾ ಸಾರಿಗೆ ಸಂಘಟನೆಗಳು ಹೋರಾಟ ಬೆಂಬಲಿಸಲಾರಂಭಿಸಿದ್ದವು. ಆ್ಯಪ್ ಆಧಾರಿತ ಕ್ಯಾಬ್ ಸೇವೆಗಳಾದ ಓಲಾ, ಉಬರ್ ಸಂಸ್ಥೆಗಳು ಶನಿವಾರದಿಂದಲೇ ವಾಹನ ಸ್ಥಗಿತಗೊಳಿಸಿ ಹೋರಾಟಕ್ಕಿಳಿಯಲು ನಿರ್ಧರಿಸಿದ್ದವು. ಮ್ಯಾಕ್ಸಿಕ್ಯಾಬ್ ಮಾಲೀಕರು ಸೋಮವಾರದಿಂದ ಮುಷ್ಕರಕ್ಕಿಳಿಯಲು ಚಿಂತಿಸಿದ್ದರು. ಸಂಧಾನ ಯಶಸ್ವಿಯಾಗದೇ ಹೊಗಿದ್ದಲ್ಲಿ ಹೋರಾಟ ಇನ್ನಷ್ಟು ಉಗ್ರ ಸ್ವರೂಪ ಪಡೆದು ಜನರು ಅಗತ್ಯ ವಸ್ತುಗಳಿಗಾಗಿ ಪರದಾಡಬೇಕಾದ ಸಾದ್ಯತೆಗಳಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.