ಸಾವಿರ ರೂ.ಗೆ ಅಲೆದಾಡಿ ಕಣ್ಣೀರು ಹಾಕಿದ ವೃದ್ಧೆ!

Team Udayavani, Apr 10, 2017, 11:05 AM IST

1000.jpg

ಬಾಗಲಕೋಟೆ: ನೋಟು ಅಪನಗದೀಕರಣದಿಂದಾದ ಸಮಸ್ಯೆಗಳು ಐದು ತಿಂಗಳಾದರೂ ಮುಗಿದಿಲ್ಲ. ಎಟಿಎಂಗಳಲ್ಲಿ ಹಣವಿಲ್ಲದೆ  1000 ರೂ. ಪಡೆಯಲು 75 ವರ್ಷದ ವೃದ್ಧೆಯೊಬ್ಬರು ಎರಡು ದಿನದಿಂದ ಅಲೆದಾಡಿ ಸುಸ್ತಾಗಿ ಎಟಿಎಂ ಎದುರೇ ಕುಳಿತು ಕಣ್ಣೀರು ಹಾಕಿದ ಘಟನೆ ಭಾನುವಾರ ನಡೆಯಿತು.

ನವನಗರದ ಲಕ್ಷ್ಮೀ ಬಾಯಿ ದಾನಿ (75) ಅವರಿಗೆ ಮೂವರು ಪುತ್ರರಿದ್ದು, ಅವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬ ಮಾನಸಿಕ ಅಸ್ವಸ್ಥ ಮಗನೊಂದಿಗೆ ಅಜ್ಜಿ ನವನಗರದ ಮನೆಯಲ್ಲಿ ವಾಸವಾಗಿದ್ದಾರೆ. ಮುಂಬೈನಲ್ಲಿರುವ ಸೊಸೆ ಪ್ರತಿ ತಿಂಗಳು ಕಳುಹಿಸುವ ಹಣದಿಂದಲೇ ಕುಟುಂಬ ನಿರ್ವಹಿಸಬೇಕು. ಶನಿವಾರ  ಅಜ್ಜಿಯ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಖಾತೆಗೆ 1000 ರೂ. ಜಮೆ ಮಾಡಿದ್ದರು. ಅದನ್ನು ತೆಗೆದುಕೊಳ್ಳಲು ಅಜ್ಜಿ ಕಳೆದ ಎರಡು ದಿನಗಳಿಂದ ನವನಗರ, ವಿದ್ಯಾಗಿರಿ ಹಾಗೂ ಹಳೆ ಬಾಗಲಕೋಟೆಯ ಎಲ್ಲ ಎಟಿಎಂಗಳಿಗೆ ತಿರುಗಿದರೂ ಹಣ ಸಿಗಲಿಲ್ಲ. ಕೊನೆಗೆ ಸುಸ್ತಾಗಿ ಭಾನುವಾರ ಸಂಜೆ ನವನಗರದ ಎಸ್‌ಬಿಐ ಎಟಿಎಂ ಎದುರು ಕುಳಿತು ಅಳುತ್ತಿದ್ದರು. ಇದನ್ನು ಕಂಡ ಕೆಲವರು ಮಾಧ್ಯಮದವರಿಗೆ ವಿಷಯ ತಿಳಿಸಿದರು. ಸ್ಥಳಕ್ಕೆ ತೆರಳಿದ ಪತ್ರಕರ್ತರಾದ ರವಿ ಮೂಕಿ ಮತ್ತು ಸುರೇಶ ಕಡ್ಲಿಮಟ್ಟಿ ಅಜ್ಜಿಗೆ 1000 ರೂ. ನೀಡಿ, ಅವರನ್ನು ಮನೆಗೆ ಬಿಟ್ಟು ಬಂದು ಮಾನವೀಯತೆ ಮೆರೆದರು.

ಆರ್‌ಬಿಐನಿಂದ ಹಣ ಬಂದಿಲ್ಲ
ಬಾಗಲಕೋಟೆ ಅಷ್ಟೇ ಅಲ್ಲ, ಪಕ್ಕದ ವಿಜಯಪುರ, ಬೆಳಗಾವಿ ಜಿಲ್ಲೆಗೂ ಆರ್‌ಬಿಐನಿಂದ ಹಣ ಬರುವುದು ತಡವಾಗಿದ್ದು, ಎಲ್ಲಾ ಎಟಿಎಂಗಳು ಖಾಲಿಯಾಗಿವೆ. ಇನ್ನೆರಡು ದಿನದಲ್ಲಿ ಹಣ ಬರಲಿದ್ದು, ಸಮಸ್ಯೆ ಬಗೆಹರಿಯಲಿದೆ ಎಂದು ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಶಿವಾನಂದ ಮಳಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.