ಕುಪ್ವಾರಾ ಸೇನಾ ಕಾರ್ಯಾಚರಣೆ: 4 ಪಾಕ್ ನುಸುಳುಕೋರರ ಹತ್ಯೆ
Team Udayavani, Apr 10, 2017, 11:43 AM IST
ಕುಪ್ವಾರಾ : ಭಾರತದ ಗಡಿಯೊಳಗೆ ನುಸುಳಿಬರಲು ಯತ್ನಿಸುತ್ತಿದ್ದ ನಾಲ್ವರು ಪಾಕಿಸ್ಥಾನೀ ನುಸುಳುಕೋರರನ್ನು ಭಾರತೀಯ ಯೋಧರು ಇಂದು ಸೋಮವಾರ ಗುಂಡಿಕ್ಕಿ ಸಾಯಿಸಿದ್ದಾರೆ.
ಕೇರಾನ್ ವಲಯದಲ್ಲಿಂದು ಎನ್ಕೌಂಟರ್ ನಡೆದಿತ್ತು.
ಕೇರಾನ್ ವಲಯದ ಉದ್ದಕ್ಕೂ ಇರುವ ಗಡಿಯಲ್ಲಿ ನಸುಳಲು ಯತ್ನಿಸಿಉತ್ತಿದ್ದ ಪಾಕ್ ನುಸುಳುಕೋರರನ್ನು ತಡೆಯಲು ಭಾರತೀಯ ಯೋಧರು ನಿನ್ನೆ ಭಾನುವಾರದಂದಲೇ ಕಾರ್ಯಾಚರಣೆ ನಡೆಸುತ್ತಿರು ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.
ಇಂದು ಕಾರ್ಯಾಚರಣೆಯಲ್ಲಿ ನಾಲ್ವರು ಪಾಕ್ ನುಸುಳುಕೋರರನ್ನು ಗುಂಡಿಕ್ಕಿ ಸಾಯಿಸಿದೊಡನೆಯೇ ಇಡಿಯ ಪ್ರದೇಶವನ್ನು ಭಾರತೀಯ ಯೋಧರು ಸುತುವರಿದು ಇನ್ನಷ್ಟು ನುಸುಳುಕೋರರು ಒಳನುಗ್ಗಿ ಬಂದಿರಬಹುದೇ ಎಂಬುದನ್ನು ಪರೀಕ್ಷಿಸಿದರು.
ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿರುವುದಗಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.