ಮನುಕುಲಕ್ಕೆ ಬೇಕು ಮಹಾವೀರರ ತತ್ವ ಮೀಮಾಂಸೆ

Team Udayavani, Apr 10, 2017, 1:18 PM IST

hub2.jpg

ಹುಬ್ಬಳ್ಳಿ: ಅಹಿಂಸೆಯ ಅಗ್ರನಾಯಕ ಮಹಾವೀರನ ತತ್ವಮಿಮಾಂಸೆ ಕೇವಲ ಜೈನರಿಗಷ್ಟೇ ಅಲ್ಲ ಸಕಲ ಮಾನವ ಕುಲಕೋಟಿಗೂ ಅವಶ್ಯಕವಾಗಿದೆ ಎಂದು ಜಂಗಲ್‌ವಾಲೆ ಬಾಬಾ ಮುನಿಶ್ರೀ ಚಿನ್ಮಯಸಾಗರ ಮಹಾರಾಜ ಹೇಳಿದರು.

ಮಹಾವೀರ ತೀರ್ಥಂಕರರ ಜಯಂತಿ ಮಹೋತ್ಸವ ನಿಮಿತ್ತ ಶಾಂತಿನಾಥ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪ್ರವಚನ ನೀಡಿದರು. ಮಹಾವೀರರ ತತ್ವಮಿಮಾಂಸೆಯಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ ಎಂದರು. 

ಮಹಾವೀರ ಜಯಂತಿಯನ್ನು ದೇಶ-ವಿದೇಶಗಳಲ್ಲಿ ಶ್ರದ್ಧೆ, ಭಕ್ತಿಯಿಂದ ಆಚರಿಸಲಾಗುತ್ತದೆ. ಮಹಾವೀರನ ತತ್ವವನ್ನು ನಾವೆಲ್ಲ ಅರಿತುಕೊಳ್ಳಬೇಕು. ಅಹಿಂಸೆಯ ಮಹತ್ವ ತಿಳಿಯಬೇಕು. ಮಹಾವೀರನ ತತ್ವ ದುಃಖವನ್ನು ನಿವಾರಣೆ ಮಾಡಿ ಸನ್ಮಾರ್ಗ ತೋರಿಸುತ್ತದೆ ಎಂದರು. 

ನಾವು ಮಾಡಿದ ಕರ್ಮದ ಫ‌ಲ ನಾವು ಅನುಭವಿಸಲೇಬೇಕು. ಮನೆಯಲ್ಲಿ ಕುಟುಂಬದ ಸದಸ್ಯರಿಗೆ ಯಾರಿಗಾದರೂ ಮೈಯಲ್ಲಿ ಹುಷಾರಿರದಿದ್ದರೆ ಔಷಧ ನೀಡಬಹುದು. ಆರೈಕೆ ಮಾಡಬಹುದೇ ಹೊರತು ಅವರ  ನೋವನ್ನು ಪಡೆಯಲಾಗುವುದಿಲ್ಲ. ಅವರ ನೋವನ್ನು ಅವರೇ ಅನುಭವಿಸಬೇಕು.

ನಾವು ಸತ್ಕರ್ಮಕ್ಕೆ ಒಳ್ಳೆಯ ಫ‌ಲ ಪಡೆಯುತ್ತೇವೆ ಎಂದರು. ಆಧುನಿಕ ಜೀವನಶೈಲಿ, ಕೃತ್ರಿಮ ಜೀವನ ದುಃಖಕ್ಕೆ ಕಾರಣವಾಗಿದೆ. ನಿರಂತರ ಅರಣ್ಯ ನಾಶದಿಂದಾಗಿ ಕಾಡು ಪ್ರಾಣಿಗಳು ಊರಿಗೆ ಬರುತ್ತಿವೆ. ಜಗತ್ತಿನಲ್ಲಿ ಎಲ್ಲ ಜೀವಿಗಳಿಗೂ ಬದುಕಲು  ಹಕ್ಕಿದೆ.

ಮಹಾವೀರ ಹೇಳಿದಂತೆ ನಾವು ಬದುಕಬೇಕು ಹಾಗೂ ಇತರ ಜೀವಿಗಳಿಗೂ ಬದುಕಲು ಬಿಡಬೇಕು ಎಂದು ಹೇಳಿದರು. ಶಾಂತಿನಾಥ ಹೋತಪೇಟೆ, ವಿಮಲ ತಾಳಿಕೋಟೆ, ರಾಜೇಂದ್ರ ಬೀಳಗಿ, ಆರ್‌.ಟಿ.ತವನಪ್ಪನವರ ಇದ್ದರು. 

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Mahesh

Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.