ಬಿಜೆಪಿ ಹಿನ್ನಡೆಗೆ ಬಂಡಾಯ ಕಾರಣ


Team Udayavani, Apr 10, 2017, 3:26 PM IST

gul2.jpg

ವಾಡಿ: ಇಲ್ಲಿಯ ಪುರಸಭೆ ಚುನಾವಣೆಯಲ್ಲಿ ಟಿಕೆಟ್‌ ವಂಚಿತ ನಮ್ಮ ಪಕ್ಷದ ಕಾರ್ಯಕರ್ತರೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದರಿಂದ ಇನ್ನೂ ಆರು ವಾಡ್‌ìಗಳಲ್ಲಿ ಗೆಲ್ಲಬೇಕಿದ್ದ ಬಿಜೆಪಿ ಸೋತಿದೆ. ವಾಡಿಯಲ್ಲಿ ಬಿಜೆಪಿ ಬಲಿಷ್ಟವಾಗಿದ್ದು, ನಮ್ಮನ್ನು ಸೋಲಿಸುವ ಶಕ್ತಿ ಕಾಂಗ್ರೆಸ್ಸಿಗಿಲ್ಲ ಎಂದು ಮಾಜಿ ಶಾಸಕ ವಾಲ್ಮೀಕಿ ನಾಯಕ ಪ್ರತಿಕ್ರಿಯಿಸಿದ್ದಾರೆ. 

ಪಟ್ಟಣದ ಪುರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಬಿಜೆಪಿ ಕೇವಲ ಏಳು ಸ್ಥಾನ ಗಳಿಸಿಕೊಂಡ ಬಳಿಕ ಉದಯವಾಣಿಯೊಂದಿಗೆ ಮಾತನಾಡಿದ ವಾಲ್ಮೀಕಿ, ನಮ್ಮ ಯಾವ ಅಭ್ಯರ್ಥಿಗಳಿಗೂ ಪಕ್ಷದ ನಿಧಿ ನೀಡಲು ಸಾಧ್ಯವಾಗಿಲ್ಲ. ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಪಕ್ಷದ ನಿಧಿಧಿ ಪೂರೈಕೆಯಾಗಿದೆ. 

ನಮ್ಮ ಅಭ್ಯರ್ಥಿಗಳು ಸ್ವ ಸಾಮರ್ಥ್ಯದ ಮೇಲೆ ಗೆದ್ದುಬಂದಿದ್ದಾರೆ. ಮತಗಳ ಒಟ್ಟು ಸಂಖ್ಯೆಯಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂತ ಮುಂದಿದೆ. ನಮ್ಮಲ್ಲಿ ಬಂಡಾಯವಿಲ್ಲದಿದ್ದರೆ ಒಟ್ಟು 14 ಸ್ಥಾನಗಳಲ್ಲಿ ಬಿಜೆಪಿ ಮಿಂಚುತ್ತಿತ್ತು. ನಮ್ಮ ಅಭ್ಯರ್ಥಿಗಳಿಗೆ ನಮ್ಮವರೇ ವೈರಿಗಳಾಗಿ ಕಾಡಿದ್ದರಿಂದ ಸಾಧನೆಯಲ್ಲಿ ಏರಿಕೆಯಾಗಿಲ್ಲ. ಪಕ್ಷದ ಆದೇಶವನ್ನು ದಿಕ್ಕರಿಸಿ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವ ಮೂಲಕ ಶಿಸ್ತು ಉಲ್ಲಂಘಿಸಿರುವ ಅಭ್ಯರ್ಥಿಗಳ ಪಟ್ಟಿ ಜಿಲ್ಲಾಧ್ಯಕ್ಷರಿಗೆ ಈಗಾಗಲೇ ಸಲ್ಲಿಕೆಯಾಗಿದೆ.

ಈ ಕುರಿತು ಪಕ್ಷ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಅಲ್ಲದೆ ಮತದಾರರ ತೀರ್ಪನ್ನು ಗೌರವಿಸುವ ಮೂಲಕ ವಾಡಿ ಪುರಸಭೆಯಲ್ಲಿ ಬಿಜೆಪಿ ಪ್ರತಿಪಕ್ಷದ ಜವಾಬ್ದಾರಿ ನಿರ್ವಹಿಸಲಿದೆ. ಪುರಸಭೆ ಚುನಾವಣೆ ಫಲಿತಾಂಶವು ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ ಎಂದರು.

ಟಾಪ್ ನ್ಯೂಸ್

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Nimma Vasthugalige Neeve Javaabdaararu movie review

Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

5-mudhol

Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.