ಮೂರನೇ ದಿನವೂ ಕುಸಿತದ ಹಾದಿಯಲ್ಲಿ ಸಾಗಿದ ಮುಂಬಯಿ ಶೇರು
Team Udayavani, Apr 10, 2017, 5:25 PM IST
ಮುಂಬಯಿ: ನಿರಂತರ ಮೂರನೇ ದಿನ ಜಾರು ಹಾದಿಯಲ್ಲಿ ಸಾಗಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರ, ಹೂಡಿಕೆದಾರರು ಮತ್ತು ವಹಿವಾಟುದಾರರು ತೋರಿದ ನಿರಾಸಕ್ತಿಯ ಫಲವಾಗಿ 130.87 ಅಂಕಗಳ ಕುಸಿತವನ್ನು ಕಂದು ದಿನದ ವಹಿವಾಟನ್ನು 29,575.74 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 16.85 ಅಂಕಗಳ ನಷ್ಟಕಕ್ಕೆ ಗುರಿಯಾಗಿ 9,181.45 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ಇಂದು ವ್ಯವಹಾರಕ್ಕೆ ಒಳಪಟ್ಟ ಶೇರುಗಳ ಪೈಕಿ ,757 ಶೇರುಗಳು ಮುನ್ನಡೆ ಸಾಧಿಸಿದವು; 1,144 ಶೇರುಗಳು ಕುಸಿದವು; 168 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಇಂದಿನ ಟಾಪ್ ಗೇನರ್ಗಳು : ಬಿಪಿಸಿಎಲ್, ಗ್ರಾಸಿಂ, ಎಸ್ ಬ್ಯಾಂಕ್, ಭಾರ್ತಿ ಇಂಟರ್ನ್ಯಾಶನಲ್, ಟಾಟಾ ಮೋಟರ್. ಟಾಪ್ ಲೂಸರ್ಗಳು : ಇನ್ಫೋಸಿಸ್, ಏಶ್ಯನ್ ಪೇಂಟ್, ಇನ್ಫೋಸಿಸ್, ಎಚ್ಸಿಎಲ್ ಟೆಕ್, ರಿಲಯನ್ಸ್, ವಿಪ್ರೋ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.