ಮೇ 13ಕ್ಕೆ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ


Team Udayavani, Apr 12, 2017, 10:53 AM IST

youth.jpg

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮೇ 13ರಂದು ಚುನಾವಣೆ ನಡೆಯಲಿದೆ ಎಂದು ಕೇರಳದ ಶಾಸಕ ಹಾಗೂ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಶಾಫಿ ಪೆರಂಬೂರು ತಿಳಿಸಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 18,45,940 ಯುವಕರು ಯುವ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದಾರೆ.

ಅವರಲ್ಲಿ 4,54,420 ಮಂದಿ ಮತದಾನದ ಹಕ್ಕು ಪಡೆದಿದ್ದಾರೆ ಎಂದು ಹೇಳಿದರು. ಏಪ್ರಿಲ್‌ 11ರಿಂದ 16 ರವರೆಗೆ ಸದಸ್ಯತ್ವದ ಪರಿಶೀಲನೆ ನಡೆಯಲಿದ್ದು, ಸಕ್ರಿಯ ಸದಸ್ಯರಾಗಿ ಆಯ್ಕೆಯಾದವರು, ವಿಧಾನಸಭೆ ಮತ್ತು ಜಿಲ್ಲಾ ಸಮಿತಿಗೆ ಸ್ಪರ್ಧೆ ಮಾಡಬಹುದು. ಅಲ್ಲಿ ಆಯ್ಕೆಯಾದವರು ರಾಜ್ಯಾಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು. ಮೇ 16ರಂದು ಚುನಾವಣೆ ಫ‌ಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.