ರಾಜನಿಲ್ಲದ 11 ವರ್ಷ; ಇಂದು ವರನಟ ಡಾ.ರಾಜ್ 11ನೇ ಪುಣ್ಯತಿಥಿ

Team Udayavani, Apr 12, 2017, 1:14 PM IST

1_0.jpg

ಬೆಂಗಳೂರು: ವರನಟ, ನಟಸಾರ್ವಭೌಮ ಡಾ.ರಾಜ್ ಕುಮಾರ್ ಅವರು ನಮ್ಮನ್ನಗಲಿ ಇಂದಿಗೆ 11 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರಾಜ್ ಅಭಿಮಾನಿಗಳು 11ನೇ ಪುಣ್ಯತಿಥಿ ಸ್ಮರಣೆ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಕಂಠೀರವ ಸ್ಟುಡಿಯೋಕ್ಕೆ ಆಗಮಿಸಿದ ಡಾ.ಶಿವರಾಜ್ ಕುಮಾರ್, ಪುನೀತ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಕುಟುಂಬಸ್ಥರು ಡಾ.ರಾಜ್ ಸಮಾಧಿಗೆ ಪೂಜೆ ಸಲ್ಲಿಸಿದರು. 

ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸಮಾಧಿ ಬಳಿ ಪೂಜೆಗೆ ಸಕಲ ಸಿದ್ಧತೆ ಮಾಡಲಾಗಿದೆ. ಸ್ಥಳದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಕೂಡ ಮಾಡಲಾಗಿದೆ. ಸುಮಾರು 2000 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿದೆ. 

ರಾಜ್ಯದ ನಾನಾ ಕಡೆಯಿಂದಲೂ ಸಾವಿರಾರು ಅಭಿಮಾನಿಗಳು ಡಾ.ರಾಜ್‌ಕುಮಾರ್‌ ಅವರ 11ನೇ ಪುಣ್ಯತಿಥಿ ಕಾರ್ಯಕ್ರಮಕ್ಕೆ ಆಗಮಿಸಿ, ಅವರ ಸ್ಮಾರಕ ಬಳಿ ಪೂಜೆ ನೆರವೇರಿಸುತ್ತಿದ್ದಾರೆ . ಅಭಿಮಾನಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮವೂ ನಡೆಯುತ್ತಿದೆ . 

ವರನಟ ಡಾ.ರಾಜ್‌ಕುಮಾರ್ ಅವರು ಅಗಲಿ ಇಂದಿಗೆ 11 ವರ್ಷ. ಕನ್ನಡ ಚಿತ್ರರಂಗ ಹಿರಿಯಣ್ಣನನ್ನು ಕಳೆದುಕೊಂಡು ಅಕ್ಷರಶಃ ಬಡವಾಗಿದ್ದು ಸುಳ್ಳಲ್ಲ. ಅವರು ಜತೆಗಿಲ್ಲ ಎಂಬ ಕೊರಗು ಈಗಲೂ ಇದೆ. ಆದರೆ, ಕೋಟಿ ಅಭಿಮಾನಿಗಳ ಮನದಲ್ಲಂತೂ ಡಾ.ರಾಜ್‌ಕುಮಾರ್‌ ಅವರು ಅಚ್ಚಳಿಯದೇ ಉಳಿದಿದ್ದಾರೆ ಎಂಬುದಕ್ಕೆ ಅಭಿಮಾನಿಗಳ ಅಭಿಮಾನವೇ ಸಾಕ್ಷಿ. ಏಪ್ರಿಲ್‌ 12ಕ್ಕೆ (ಇಂದು) ಡಾ.ರಾಜ್‌ಕುಮಾರ್‌ ಅವರು ತೀರಿಕೊಂಡು 11 ವರ್ಷಗಳು ಕಳೆದಿವೆ. 

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

Arjun Sarja announces new film Seetha Payana

Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.