ಬಾಂಬ್‌ ನಾಗನ ಮನೆಗೆ ಪೊಲೀಸ್‌ ದಾಳಿ: 50 ಕೋಟಿ ರೂ ಹಳೆ ನೋಟು ಪತ್ತೆ!

Team Udayavani, Apr 14, 2017, 10:13 AM IST

1000.jpg

ಬೆಂಗಳೂರು: ಶ್ರೀರಾಂಪುರದಲ್ಲಿರುವ ಮಾಜಿ ಕಾರ್ಪೋರೇಟರ್‌ , ರೌಡಿ ಶೀಟರ್‌ ಆಗಿರುವ ಬಾಂಬ್‌ ನಾಗನ ಮನೆಗೆ ಶುಕ್ರವಾರ ಬೆಳ್ಳಂಳೆಳಗ್ಗೆ  ಪೊಲೀಸರು ದಾಳಿ ನಡೆಸಿದ್ದು , ಬಾಗಿಲು ಒಡೆದು ಒಳ ನುಗ್ಗಿದ ವೇಳೆ 50 ರೂಪಾಯಿಗೂ ಹೆಚ್ಚು ಮೌಲ್ಯದ ಅಪನಗದೀಕರಣಗೊಂಡ ನೋಟುಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. 

ಉದ್ಯಮಿಗಳ ಕಿಡ್ನಾಪ್‌ ಮತ್ತು 50 ಲಕ್ಷ ರೂಪಾಯಿ ಹಫ್ತಾ ಪಡೆದ ಪ್ರಕರಣದಲ್ಲಿ 
ಕೋರ್ಟ್‌ನಿಂದ ಸರ್ಚ್‌ ವಾರಂಟ್‌ ಪಡೆದು ಹೆಣ್ಣೂರು ಪೊಲೀಸರು ದಾಳಿ ನಡೆಸಿದ್ದಾರೆ. 

ದಾಳಿ ನಡೆಸಿದ ವೇಳೆ ಯಾರೂ ಮನೆಯ ಬಾಗಿಲು ತೆಗೆಯಲಿಲ್ಲ, ಕೆಲ ಹೊತ್ತು ಕಾದರೂ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ. ಕಿಟಕಿ ಗ್ರಿಲ್ಸ್‌ ಕತ್ತರಿಸಿ , ಬಾಗಿಲು ಒಡೆದು 40 ಕ್ಕೂ ಹೆಚ್ಚು ಪೊಲೀಸರು ಒಳ ಪ್ರವೇಶಿಸಿ ಸಂಪೂರ್ಣ  ಮನೆಯನ್ನು ಜಾಲಾಡುತ್ತಿದ್ದಾರೆ.

ಸ್ಥಳಕ್ಕೆ  ಪೊಲೀಸ್‌ ಅಧಿಕಾರಿಗಳು , ಹೆಚ್ಚುವರಿ ಪೊಲೀಸರು ದೌಡಾಯಿಸಿದ್ದಾರೆ. ಪರಿಶೀಲನೆ ವೇಳೆ ಮಾರಾಕಾಸ್ತ್ರಗಳು ಮತ್ತು ಪರವಾನಿಗೆ ಇಲ್ಲದ ಶಸ್ತ್ರಾಸ್ತ್ರಗಳೂ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. 

ಮನೆಯಿಂದ ಅನತಿ ದೂರದಲ್ಲಿ ಸ್ನೇಹಾ ಸೇವಾ ಸಮಿತಿ ಎಂಬ ಕಚೇರಿಯಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮಂಚದಲ್ಲಿ ಹಣ !
 ಬಾಕ್ಸ್‌ ರೀತಿಯ ಮಂಚದಲ್ಲಿ ಕೋಟಿಗಳಷ್ಟು ಹಣವನ್ನು ಕೂಡಿಟ್ಟಿದ್ದಿರುವುದನ್ನು ಕಂಡು ಪೊಲೀಸರೇ ಬೆಚ್ಚಿ ಬಿದ್ದರು. ಮನೆಯಲ್ಲಿದ್ದ ನಾಗನ ಪತ್ನಿ ಲಕ್ಷ್ಮಿ  ಮತ್ತು ಪುತ್ರಿಯನ್ನೂ ಈ ಬಗ್ಗೆ ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ. 

ಮನೆಯ ಟೆರೇಸ್‌ ಬಾಗಿಲಿನಿಂದ ಪರಾರಿ ? 

ದಾಳಿ ವೇಳೆ ಬಾಂಬ್‌ ನಾಗ ಮನೆಯಲ್ಲಿದ್ದ ಎನ್ನಲಾಗಿದ್ದು, ಮನೆಯ ಟೆರೇಸ್‌ ಮೂಲಕ ಹಾರಿ ಪರಾರಿಯಾಗಿರುವ ಸಾಧ್ಯತಗಳಿವೆ ಎಂದು ಪೊಲೀಸರು ಹೇಳಿದ್ದಾರೆ. ಮನೆಯ ಮೇಲ್‌ ಛಾವಣಿಯ ಬಾಗಿಲು ತೆರೆದಿರುವುದು ಪೊಲೀಸರ ಈ ಅನುಮಾನಕ್ಕೆ ಕಾರಣವಾಗಿದೆ.

ವ್ಯಾಪಕ ಶೋಧ 

ಪೊಲೀಸರು ನಾಗನಿಗಾಗಿ ಭಾರೀ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು , ಸುತ್ತಮುತ್ತಲೂ ಪರಿಶೀಲನೆ ನಡೆಸುತ್ತಿದ್ದಾರೆ. 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.