ಹಂದಿ ನಿರ್ಮೂಲನೆ ಮಾಡಿ ತೋರಿಸುವೆ


Team Udayavani, Apr 14, 2017, 1:06 PM IST

dvg2.jpg

ದಾವಣಗೆರೆ: ಹಂದಿ ನಿರ್ಮೂಲನೆ ಬಗ್ಗೆ ನಾನು ಆಶ್ವಾಸನೆ ನೀಡಲ್ಲ. ನಿರ್ಮೂಲನೆ ಮಾಡಿ ತೋರಿಸುತ್ತೇನೆಂದು ನೂತನ ಮೇಯರ್‌ ಅನಿತಾ ಬಾಯಿ ಮಾಲತೇಶ್‌ ಖಡಕ್‌ ಆಗಿ ಹೇಳಿದ್ದಾರೆ. ನೂತನ ಮೇಯರ್‌ ಆಯ್ಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಹಂದಿ ನಿರ್ಮೂಲನೆ ಕುರಿತು ಕೇಳಿದ ಪ್ರಶ್ನೆಗೆ, ಈ ಹಿಂದೆ ಮೇಯರ್‌, ಉಪ ಮೇಯರ್‌ ಹಂದಿ ನಿರ್ಮೂಲನೆಗೆ ಕೆಲಸ ಮಾಡಿದರು.

ಹಂದಿ ಮಾಲೀಕರು ಸಹ ಸಹಕಾರ ನೀಡಿದ್ದರು. ನಾನು ಅವರಿಗಿಂತ ಹೆಚ್ಚಿನ ಪ್ರಯತ್ನ ಮಾಡುತ್ತೇನೆ. ಹಂದಿ ನಿರ್ಮೂಲನೆ ವಿಷಯದಲ್ಲಿ ಆಶ್ವಾಸನೆ ನೀಡದೆ ಕೆಲಸ ಮಾಡಿ ತೋರಿಸುತ್ತೇನೆ ಎಂದು ಹೇಳಿದರು. ಸದ್ಯ ಬೇಸಿಗೆ ಕಾಲ ಇರುವುದರಿಂದ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಸಮಸ್ಯೆ ಪರಿಹರಿಸುವತ್ತ ಹೆಚ್ಚಿನ ಗಮನ ನೀಡಲಿದ್ದೇನೆ. ನನಗೆ ಒಂದು ವರ್ಷದ ಅವಧಿ ಇರುವುದರಿಂದ ಮುಂದಿನ ದಿನಗಳಲ್ಲಿ ನಮ್ಮ ನಗರವನ್ನ ದೂಳುಮುಕ್ತ ಮಾಡಲು  ಪ್ರಯತ್ನ ಮಾಡುತ್ತೇನೆ.

ಸ್ವತ್ಛತೆಗೆ ಹೆಚ್ಚಿನ ಒತ್ತುಕೊಡುತ್ತೇನೆ ಎಂದು ಅವರು ತಿಳಿಸಿದರು. ಸ್ಮಾರ್ಟ್‌ ಸಿಟಿ ಸೇರಿದಂತೆ ವಿವಿಧ ಯೋಜನೆಗಳ ಅಡಿ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಕಷ್ಟು ಕಾಮಗಾರಿ ನಡೆಯುತ್ತಿವೆ. ಎಲ್ಲಾ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸುವೆ ಎಂದು ಅವರು ಹೇಳಿದರು.

ಉಪ ಮೇಯರ್‌ ಜಿ. ಮಂಜಮ್ಮ ಮಾತನಾಡಿ, ಸ್ಮಾರ್ಟ್‌ ಸಿಟಿ ಯೋಜನೆಯಡಿ ಹಳೆ ದಾವಣಗೆರೆ ಭಾಗದಲ್ಲಿ ಸಾಕಷ್ಟು ಕಾಮಗಾರಿಗಳು ಈ ವರ್ಷ ನಡೆಯಲಿವೆ. ಕೆ.ಆರ್‌. ಮಾರುಕಟ್ಟೆ ನವೀಕರಣ, ಮಂಡಿಪೇಟೆಯ  ಆಧುನೀಕರಣ ಸೇರಿದಂತೆ ಹಲವು ಕಾಮಗಾರಿಗಳನ್ನ ತ್ವರಿತವಾಗಿ ಕೈಗೊಳ್ಳಲು ನಾನು ಶ್ರಮಿಸುತ್ತೇನೆ ಎಂದರು. 

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Davanagere-JCB

Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ

davanagere

Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.