ಉಜ್ಜಯಿನಿ ಪೀಠಕ್ಕೆ ಸಿದ್ದಲಿಂಗ ಶ್ರೀಗಳೇ ಪೀಠಾಧಿಪತಿ

Team Udayavani, Apr 14, 2017, 1:23 PM IST

dvg6.jpg

ಜಗಳೂರು: ಉಜ್ಜಯಿನಿ ಪೀಠಕ್ಕೆ ಶ್ರೀ ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರೇ ನಿಜವಾದ ಪೀಠಾಧಿಪತಿಗಳೆಂದು ಮುಸ್ಟೂರು ಓಂಕಾರ ಹುಚ್ಚನಾಗಲಿಂಗ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿ ಇಂದಿಲ್ಲಿ ಪ್ರತಿಪಾದಿಸಿದರು. ಪಟ್ಟಣದ ಹೊರಕೆರೆಯ ಈಶ್ವರ ದೇವಸ್ಥಾನದ ಆವರಣದಲ್ಲಿ ಐಕ್ಯತಾ ಜ್ಯೋತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಿಯಮಗಳ ಪ್ರಕಾರ ಉಜ್ಜಯಿನಿ ಪೀಠಕ್ಕೆ ಪೀಠಾಧ್ಯಕ್ಷರನ್ನಾಗಿ ಮಾಡಲು ಕೊಟ್ಟೂರಿನ ಕಟ್ಟೆದೈವದ ಒಪ್ಪಿಗೆಯೊಂದಿಗೆ 9 ಪಾದಗಟ್ಟೆಯ ಭಕ್ತರ ಅನುಮೋದನೆಯಂತೆ ಪಂಚ ಪೀಠಗಳ ಒಪ್ಪಿಗೆಯೊಂದಿಗೆ ಅಂದಿನ ಮುಖ್ಯಮಂತ್ರಿಯಾಗಿದ್ದ ಸದಾನಂದ ಗೌಡರ ಸಹಿಯ ಮೇರೆಗೆ ಉಜ್ಜಯಿನಿ ಪೀಠಕ್ಕೆ ಶ್ರೀ ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರೇ ಅಧಿಧಿಕೃತ ಪೀಠಾಧ್ಯಕ್ಷರೆಂದು ಘೋಷಿಣೆಯಾಗಿದೆ. 

ಇದಕ್ಕೆ ಎಲ್ಲಾ ಭಕ್ತರು ಒಪ್ಪಿಕೊಂಡಿದ್ದಾರೆಂದರು. ಆದರೆ ಕೆಲವು ದಿನಗಳ ಹಿಂದೆ ಕೇದಾರ ಶ್ರೀಗಳ ಉಜ್ಜಯಿನಿ ಪೀಠಕ್ಕೆ ದಕ್ಷಿಣಮೂರ್ತಿಯವರ ಸಂಬಂಧಿಯಾದ ತ್ರಿಲೋಚನರನ್ನು ನೇಮಕ ಮಾಡಿರುವುದನ್ನು ನಾವು ಸೇರಿದಂತೆ ಭಕ್ತಾದಿಗಳು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಹಾಲಿ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರೇ ಪೀಠದ ಗುರುಗಳಾಗಿದ್ದು, ಬೇರೆ ಗುರುಗಳನ್ನು ಭಕ್ತಾಧಿಗಳು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

ಉಜ್ಜಯಿನಿ ಪೀಠದ ಪೀಠಾಧ್ಯಕ್ಷರಾಗಿರುವ ಶ್ರೀ ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರನ್ನು ಬೆಂಬಲಿಸಿ 75 ಶಾಖಾ ಮಠಗಳ ಮಠಾಧೀಶರು ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾವಿರಾರು ಭಕ್ತಾಧಿಗಳು ಐಕ್ಯತಾ ಯಾತ್ರೆಯೊಂದಿಗೆ ಉಜ್ಜಯಿನಿಗೆ ತೆರಳಿ ನಿಮ್ಮ ಜೊತೆಗೆ ನಾವಿದ್ದೇವೆ. ಎಂಬ ಬೆಂಬಲದೊಂದಿಗೆ ನೀವೇ ನಮ್ಮ ಗುರುಗಳು ಎಂದು ಸಾರುವಂತಹ ಸಮಾರಂಭದಲ್ಲಿ ಭಾಗವಹಿಸುತ್ತೇವೆ ಎಂದರು. 

ಕಾನಮಡುಗು ದಾಸೋಹ ಮಠದ ಶರಣಾರ್ಯರು, ಕಮ್ಮರಚೋಡು ಸಂಸ್ಥಾನದ ಕಲ್ಯಾಣ ಮಹಾಸ್ವಾಮಿಗಳು, ಜಾನುಕೋಟೆ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯರು, ಹಿರೇಹಡಗಲಿಯ ಹಾಲವೀರಪ್ಪಜ್ಜ ಶಿವಾಚಾರ್ಯರು, ಅಡವಿಹಳ್ಳಿಯ ಹಾಲಸ್ವಾಮಿ, ಕೂಡ್ಲಿಗಿ ಹಿರೇಮಠದ ಮಲ್ಲಿಕಾರ್ಜುನ ಮಹಾಸ್ವಾಮಿ, ಶಿರಗುಪ್ಪದ ಗುರುಬಸವ ಮಠದ ಬಸವಭೂಷಣ ಮಹಾಸ್ವಾಮಿಗಳು, 

ಹೊನ್ನಾಳಿಯ ಹಿರೇಮಠದ ಗಿರಿಸಿದ್ದೇಶ್ವರ ಮಹಾಸ್ವಾಮಿಗಳು, ಯಡಿಯೂರಿನ ಶಿವಾರ್ಚಾರು, ಶ್ರೀನಿವಾಸಪುರದ ಪ್ರಸನ್ನ ಮಲ್ಲಿಕಾರ್ಜುನ ಸ್ವಾಮಿಗಳು, ಹರಗಿನ ಡೋಣಿಯ ಅಭಿನಯವ ಸಿದ್ದಲಿಂಗ ಶಿವಾಚಾರ್ಯರು, ಹೊನ್ನಾಳಿಯ ರಾಮಪುರದ ವಿಶ್ವೇಶ್ವರ ಶಿವಾಚಾರ್ಯರು, ಐಕ್ಯತಾ ಯಾತ್ರೆಯ ಮುಖಂಡ ದೊಣೆಹಳ್ಳಿ ಗುರುಮೂರ್ತಿ, ಪಿಎಂಸಿ ಅಧ್ಯಕ್ಷ ಯು.ಜಿ.ಶಿವಕುಮಾರ್‌, ಮೊಬೈಲ್‌ ಮಂಜಣ್ಣ, ಆರಾಧ್ಯ, ಕಾಶಿನಾಥ್‌, ದಿನೇಶ್‌, ಜಗದೀಶ್‌, ವೀರೇಶ್‌ ಇತರರಿದ್ದರು.  

ಟಾಪ್ ನ್ಯೂಸ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.