ಕಾಂಗ್ರೆಸ್‌ ಗೆಲುವು: ಬಿ.ಸಿ.ರೋಡ್‌ನ‌ಲ್ಲಿ ವಿಜಯೋತ್ಸವ


Team Udayavani, Apr 14, 2017, 2:30 PM IST

1304bteph2A.jpg

ಬಂಟ್ವಾಳ : ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ್ದಕ್ಕಾಗಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ  ಅವರ ನೇತೃತ್ವದಲ್ಲಿ ಬಿ.ಸಿ.ರೋಡ್‌ನ‌ಲ್ಲಿ  ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ವಿತರಿಸಿ ವಿಜಯೋತ್ಸವ ಆಚರಿಸಿದರು.

ಸಚಿವರು ಮಾತನಾಡಿ, ಕಾಂಗ್ರೆಸ್‌ ಮಾತ್ರ ಬಡವರ ನಾಡಿಮಿಡಿತ ಅರಿತಿರುವ ಪಕ್ಷವಾಗಿದ್ದು, ಕಾಂಗ್ರೆಸ್‌ ಮುಕ್ತ ಮಾಡುವ ಬಿಜೆಪಿ ಆಸೆ ನುಚ್ಚುನೂರಾಗಲಿದೆ. ಬಿಜೆಪಿ ಮುಕ್ತ ಕರ್ನಾಟಕದತ್ತ ಕಾಂಗ್ರೆಸ್‌ ಹೆಜ್ಜೆ ಇರಿಸಿದೆ ಎಂದರು.ಕಾಂಗ್ರೆಸ್‌ ಪಕ್ಷ ಯಾವತ್ತೂ ಬಡವರ ಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಜನರು ಅದನ್ನು ಮೆಚ್ಚಿದ್ದಾರೆ. ಯಾವ ಭರವಸೆಯನ್ನು ಕೊಟ್ಟಿದ್ದೇವೋ ಆ ಭರವಸೆಯನ್ನು ಈಡೇರಿಸುತ್ತದೆ ಎಂಬುದನ್ನು ಜನರು ಅರಿತಿದ್ದಾರೆ. ಬಿಜೆಪಿ ಮುಂದಿನ ದಿನಗಳಲ್ಲಿ ನೆಲಕಚ್ಚಲಿದೆ ಎಂದರು.

ಈ ಸಂದರ್ಭ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ  ಬಿ.ಎಚ್‌. ಖಾದರ್‌, ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಬ್ಟಾಸ್‌ ಆಲಿ, ಬಂಟ್ವಾಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್‌, ಜಿ.ಪಂ. ಸದಸ್ಯ ಚಂದ್ರಪ್ರಕಾಶ್‌ ಶೆಟ್ಟಿ, ಬುಡಾ ಮಾಜಿ ಅಧ್ಯಕ್ಷ ಪಿಯುಸ್‌ಎಲ್‌. ರೋಡ್ರಿಗಸ್‌, ಎಪಿಎಂಸಿ ಅಧ್ಯಕ್ಷ  ಕೆ. ಪದ್ಮನಾಭ ರೈ, ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಸದಸ್ಯ ಆಲೊ#àನ್ಸ್‌ ಮಿನೇಜಸ್‌, ಪಕ್ಷದ ನಾಯಕ ಮಾಧವ ಮಾವೆ, ಯುವ ಕಾಂಗ್ರೆಸ್‌ ಅಧ್ಯಕ್ಷ  ಪ್ರಶಾಂತ್‌ ಕುಲಾಲ್‌, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಲುಕಾ¾ನ್‌,  ಪಾಣೆಮಂಗಳೂರು ಬ್ಲಾಕ್‌ ಕಾರ್ಯದರ್ಶಿ ಮಹಮ್ಮದ್‌ ನಂದಾವರ, ನಾಮನಿರ್ದೇಶಿತ ಸದಸ್ಯ ಸಿದ್ದೀಕ್‌ ಗುಡ್ಡೆಯಂಗಡಿ , ಅಲ್ಬರ್ಟ್‌ ಮಿನೇಜಸ್‌, ಪುರಸಭಾ ಮಾಜಿ ಸದಸ್ಯ ರಫೀಕ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.