ರೈಲ್ವೆ ಸುಗಮ ಸಂಚಾರಕ್ಕಾಗಿ ವಿವಿಧೆಡೆ ಸೇತುವೆ ನಿರ್ಮಾಣ
Team Udayavani, Apr 14, 2017, 3:19 PM IST
ಹುಬ್ಬಳ್ಳಿ: ನೈಋತ್ಯ ರೈಲ್ವೆ ಸುಗಮ ರೈಲು ಸಂಚಾರಕ್ಕಾಗಿ 2016-17ನೇ ಸಾಲಿನಲ್ಲಿ 12 ಕಡೆಗಳಲ್ಲಿ ರೋಡ್ ಓವರ್ ಬ್ರಿಡ್ಜ್ ಹಾಗೂ 15 ಕಡೆಗಳಲ್ಲಿ ರೋಡ್ ಅಂಡರ್ ಬ್ರಿಡ್ಜ್ ಗಳನ್ನು ನಿರ್ಮಿಸುವ ಮೂಲಕ 27 ಲೆವೆಲ್ ಕ್ರಾಸಿಂಗ್ಗಳನ್ನು ವಿಸರ್ಜಿಸಲಾಗಿದೆ.
ಮಾನವ ರಹಿತ ಲೆವೆಲ್ ಕ್ರಾಸಿಂಗ್ ಗೇಟ್ಗಳಲ್ಲಿ ಅಪಘಾತಗಳನ್ನು ತಡೆಯುವ ಹಾಗೂ ಸುರಕ್ಷಾ ಕ್ರಮಗಳನ್ನು ಅಭಿವೃದ್ಧಿಪಡಿಸುವ ದಿಸೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಮಾನವ ರಹಿತ ಲೆವೆಲ್ ಕ್ರಾಸಿಂಗ್ಗಳಿರುವಲ್ಲಿ 24 ಕಡೆ ಸಬ್ ವೇ, 3 ಕಡೆ ಡೈವರ್ಶನ್, 31 ಮ್ಯಾನಿಂಗ್, 7 ಕಡೆ ಲೋ ಟಿಯುವಿ ನಿರ್ಮಿಸಲಾಗಿದೆ. ಅದೇ ರೀತಿ ಮಾನವ ಲೆವೆಲ್ ಕ್ರಾಸಿಂಗ್ ಇರುವಲ್ಲಿ 34 ಸಬ್ ವೇ, 10 ಕಡೆ ರೋಡ್ ಓವರ್ ಬ್ರಿಡ್ಜ್, 1 ಕಡೆ ಡೈವರ್ಶನ್ ನಿರ್ಮಾಣ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.