ಕಾಂಗ್ರೆಸ್‌ ಗೆಲುವು: ಕಾರ್ಯಕರ್ತರ ಸಂಭ್ರಮ

Team Udayavani, Apr 14, 2017, 3:40 PM IST

gul2.jpg

ಜೇವರ್ಗಿ: ಗುಂಡ್ಲುಪೇಟೆ ಮತ್ತು  ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಗುರುವಾರ ಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟ್ಟಣದ ಕಾಂಗ್ರೆಸ್‌ ಕಚೇರಿಯಿಂದ ಅಖಂಡೇಶ್ವರ ವೃತ್ತದವರೆಗೆ ರ್ಯಾಲಿ ನಡೆಸಿ ಪಟಾಕಿ ಸಿಡಿಸಿ ಸಂಭ್ರಮಿಸಿ ವಿಜಯೋತ್ಸವ ಆಚರಿಸಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ರಾಜಶೇಖರ ಸೀರಿ, ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆ ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಟೆ ಕಣವಾಗಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ 4 ವರ್ಷದಲ್ಲಿ ಉತ್ತಮ ಆಡಳಿತ ನೀಡಿದ ಪರಿಣಾಮ ಎರಡು ಕ್ಷೇತ್ರದ ಜನ ಕಾಂಗ್ರೆಸ್‌ ಬೆಂಬಲಿಸಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಖಚಿತ. ಗುಂಡ್ಲುಪೇಟೆ ಮತ್ತು ನಂಜನಗೂಡಿನಲ್ಲಿ ಬಾರಿ ಅಂತರದಿಂದ ಗೆದ್ದಿರುವುದು ಬಿಜೆಪಿಗೆ ತಕ್ಕ ಪಾಠ ಕಲಿಸಿದಂತಾಗಿದೆ ಎಂದು ಹೇಳಿದರು.  ಶರಣು ಗುತ್ತೇದಾರ, ನೀಲಕಂಠ ಅವಂಟಿ, ಸುದರ್ಶನ ಆಲಬಾಳ, ರವಿ ಕೋಳಕೂರ, ಪ್ರಕಾಶ ಪುಲಾರೆ, ಮಲ್ಲು ಬಳುಂಡಗಿ,  ಭಾವುದ್ದೀನ್‌, ಬಸವರಾಜ ಲಾಡಿ,

ಸುರೇಶ ಬಿ.ಟಿ., ಗುಂಡು ಗುತ್ತೇದಾರ, ಶ್ರೀಮಂತ ಧನಕರ, ಮಹಿಬೂಬ್‌ ಚನ್ನೂರ, ಮರೆಪ್ಪ ಸರಡಗಿ, ಮಹಾನಂದಪ್ಪ ಹರವಾಳ, ಚಂದ್ರು ನೇರಡಗಿ, ರಾಯಪ್ಪ ಬಾರಿಗಿಡ, ಲಕ್ಷಣ ಪೂಜಾರಿ, ಭೀಮರಾಯ ಹಲ್ಲಹಂಗರಾಗಾ, ಮಲ್ಲಿಕಾರ್ಜುನ ಆಂದೋಲಾ, ಕಾಂತಪ್ಪ ಪೂಜಾರಿ, ನಾಗರೆಡ್ಡಿ ನೇರಡಗಿ, ಸುಭಾಷ ಚನ್ನೂರ, ನಾಗರಾಜ ಆಲಗೂರ ಇದ್ದರು. 

ಟಾಪ್ ನ್ಯೂಸ್

Vijayendra (2)

Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್‌ ಓಟ; ಗಳಿಸಿದ್ದೆಷ್ಟು?

Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್‌ ಓಟ; ಗಳಿಸಿದ್ದೆಷ್ಟು?

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Vijayendra (2)

Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

21

UV Fusion: ಅನುಭವಗಳ ಜಗತ್ತಿನಲ್ಲಿ ಕಾಲೇಜು ದಿನಗಳು

Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್‌ ಓಟ; ಗಳಿಸಿದ್ದೆಷ್ಟು?

Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್‌ ಓಟ; ಗಳಿಸಿದ್ದೆಷ್ಟು?

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.