ನೆಮ್ಮದಿ ಜೀವನಕ್ಕೆ ಸಸ್ಯಾಹಾರ, ಧ್ಯಾನ ಮುಖ್ಯ


Team Udayavani, Apr 14, 2017, 4:59 PM IST

Ragini-4.jpg

ರಾಮನಗರ: ಆರೋಗ್ಯವಂತ ಮತ್ತು ನೆಮ್ಮದಿ ಜೀವನಕ್ಕೆ ಸಸ್ಯಾಹಾರ ಮತ್ತು ಧ್ಯಾನ ಮುಖ್ಯ ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ಕರೆ ನೀಡಿದರು. ನಗರದ ಗುರುಭವನದಲ್ಲಿ ರಾಮನಗರ ಪಿರಮಿಡ್‌ ಯೋಗ ಧ್ಯಾನ ಕೇಂದ್ರ ಗುರುವಾರ ಆಯೋಜಿಸಿದ್ದ “ಶಾಖಾಹಾರ ಜನಜಾಗೃತಿ ಜಾಥಾ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಮಾನವ ಮೂಲತಃ ಸಸ್ಯಹಾರಿ. ಆದರೆ, ಮಾಂಸಾಹರ ಸೇವನೆ ಅನೇಕ ಆನಾರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಇಂದಿನ ಅನೇಕ ಒತ್ತಡಗಳಿಗೂ ಆಹಾರ ಪದ್ಧತಿಗಳೇ ಕಾರಣ ಎಂದು ಅಭಿಪ್ರಾಯಪಟ್ಟರು. ಪ್ರಾಣಿಗಳೂ ನಮ್ಮಂತೆಯೇ ಜೀವಿಗಳು, ನಮ್ಮಂತೆ ಬದಕಲು ಅವುಗಳಿಗೂ ಹಕ್ಕಿದೆ. ಮಾನವರು ಸಸ್ಯಾಹಾರಿಗಳಾಗುವ ಮೂಲಕ ಪ್ರಾಣಿ ಹಿಂಸೆಯನ್ನು ನಿಲ್ಲಿಸಬೇಕು ಎಂದ ಅವರು, ಸಸ್ಯಾಹಾರದ ಮಹತ್ವ ಮತ್ತು ಅದರಿಂದಾಗುವ ಲಾಭಗಳ ಬಗ್ಗೆ ತಿಳಿಸಿಕೊಟ್ಟರು.

ಕರ್ನಾಟಕ ಧ್ಯಾನ ಪ್ರಚಾರ ಕೇಂದ್ರದ ಅಧ್ಯಕ್ಷ ಬರಹ ಮೂರ್ತಿ ಮಾತನಾಡಿ, ಪಿರಮಿಡ್‌ ಧ್ಯಾನಕ್ಕೆ ಅಪಾರವಾದ ಶಕ್ತಿ ಇದೆ. ಮಾನವನ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳಿಂದ ಮುಕ್ತಿಪಡೆಯಲು ಧ್ಯಾನ ಅವಶ್ಯಕ. ಧ್ಯಾನಿಗಳಾಗುವುದರಿಂದ ಒತ್ತಡ ರಹಿತ ಜೀವನ ಸಾಧ್ಯ. ಇದು ಪರೋಕ್ಷವಾಗಿ ಆರ್ಥಿಕ, ಸಾಮಾಜಿ, ಶೈಕ್ಷಣಿಕ ಅಬಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

ಜನಜಾಗೃತಿ ಜಾಥಾ: ಗುರುವಾರ ಬೆಳಗ್ಗೆ ನಗರದ ಗುರುಭವನದಿಂದ ಶಾಖಾಹಾರ ಜನ ಜಾಗೃತಿ ಜಾಥ ನಗರದ ಪ್ರಮುಖ ರಸ್ತೆಗಳು ಮತ್ತು ಬಡಾವಣೆಗಳಲ್ಲಿ ಸಂಚರಿಸಿ ಶಾಖಾಹಾರ ಮತ್ತು ಧ್ಯಾನ ಕುರಿತು ಜನ ಜಾಗೃತಿ ಮೂಡಿಸಲಾಯಿತು.

ಪಿರಮಿಡ್‌ ಧ್ಯಾನಕೇಂದ್ರ ಲೋಕಾರ್ಪಣೆ: ಚಾಮುಂಡೇಶ್ವರಿ ಬಡಾವಣೆಯಲ್ಲಿ ನಿರ್ಮಿಸಿರುವ ಪಿರಮಿಡ್‌ ಧ್ಯಾನ ಕೇಂದ್ರವನ್ನು ಪಿರಮಿಡ್‌ ಸ್ಪಿರಿಚ್ಯುವಲ್‌ ಸೊಸೈಟಿಸ್‌ ಮೂವ್‌ಮೆಂಟ್‌ (ಇಂಡಿಯಾ)ದ ಸಂಸ್ಥಾಪಕ ಬ್ರಹ್ಮರ್ಷಿ ಸುಭಾಷ್‌ ಪತ್ರೀಜಿ ಲೋಕಾರ್ಪಣೆ ಮಾಡಿದರು. ಪಿರಮಿಡ್‌ ಧ್ಯಾನ ಕೇಂದ್ರ ಮುಖ್ಯಸ್ಥ ಎನ್‌.ಕೃಷ್ಣಪ್ಪ, ಮೂವ್‌ಮೆಂಟ್‌ನ ಕಾರ್ಯದರ್ಶಿ ಅರುಣಾಚಲಂ ಇದ್ದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.