ಉದ್ದೀಪನ ಸೇವನೆ ಸುಳಿಯಲ್ಲಿ ಆಫ್ಘಾನಿಸ್ತಾನ ಕ್ರಿಕೆಟಿಗ ಶೆಹಜಾದ್‌


Team Udayavani, Apr 15, 2017, 11:41 AM IST

mohammad-shah-za.jpg

ನವದೆಹಲಿ: ಆಫ್ಘಾನಿಸ್ತಾನ ಕ್ರಿಕೆಟಿಗ ವಿಕೆಟ್‌ ಕೀಪರ್‌, ಬ್ಯಾಟ್ಸ್‌ಮನ್‌ ಮೊಹಮ್ಮದ್‌ ಶೆಹಜಾದ್‌ ಉದ್ದೀಪನ ಸೇವನೆ ಆರೋಪಕ್ಕೆ ಸಿಲುಕಿದ್ದಾರೆ.

ಗುರುವಾರ ಈ ಸುದ್ದಿಯನ್ನು ಐಸಿಸಿ ಖಚಿತಪಡಿಸಿದೆ. ಜ.17ರಂದು ದುಬೈನಲ್ಲಿನ ವಾಡಾ ಮಾನ್ಯತೆ ಹೊಂದಿರುವ ಐಸಿಸಿ ಅಕಾಡೆಮಿಯಲ್ಲಿ ಶೆಹಜಾದ್‌ ಪರೀಕ್ಷೆಗೆ ಒಳಗಾಗಿದ್ದರು. ಈ ಪರೀಕ್ಷೆಯ ಫ‌ಲಿತಾಂಶ ಇದೀಗ ಹೊರಬಂದಿದೆ.

ಇದರಲ್ಲಿ ಉದ್ದೀಪನ ಸೇವಿಸಿದ್ದಾರೆ ಎನ್ನುವ ಅಂಶ ಕಂಡು ಬಂದಿದೆ ಎನ್ನಲಾಗಿದೆ. ಆರೋಪ ಸಾಬೀತಾದರೆ ಶೆಹಜಾದ್‌ ಕಠಿಣ ಶಿಸ್ತು ಕ್ರಮ ಎದುರಿಸುವ ಸಾಧ್ಯತೆ ಇದೆ. ಅದು ನಿಷೇಧ ಅಥವಾ ಕೆಲ ಪಂದ್ಯಗಳಿಂದ ಅಮಾನತು ಇರಬಹುದು. ಆದರೆ ಅದಿನ್ನೂ ಅಧಿಕೃತವಾಗಿ ಪ್ರಕಟಗೊಂಡಿಲ್ಲ.ಸದ್ಯ ಶೆಹಜಾದ್‌ಗೆ ನೋಟಿಸ್‌ ಜಾರಿಯಾಗಲಿದೆ. ಈ ನಡುವೆ ಅವರು “ಬಿ’ ಸ್ಯಾಂಪಲ್‌ ಪರೀಕ್ಷೆಗೆ ಅನುಮತಿ ಕೋರಲು 5 ದಿನಗಳ ಕಾಲಾವಕಾಶ ಇದೆ.

ಒಟ್ಟಾರೆ 12 ದಿನಗಳ ಒಳಗಾಗಿ ಉದ್ದೀಪನ ಸೇವನೆ ವಿಚಾರಣೆ ನಡೆಯಲಿದೆ. ಒಂದು ವೇಳೆ ಮೇಲ್ಮನವಿ ಸಲ್ಲಿಸದಿದ್ದರೆ ಶೆಹಜಾದ್‌ ವಿರುದ್ಧ ನೇರವಾಗಿ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ. ಏ.26ರಂದು ಶೆಹಜಾದ್‌ ವಿರುದ್ಧ ಶಿಸ್ತು ಕ್ರಮ ಅಧಿಕೃತವಾಗಿ ಪ್ರಕಟಗೊಳ್ಳುವ ನಿರೀಕ್ಷೆ ಇದೆ

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.