ಶ್ರೀನಗರ ಉಪಚುನಾವಣೆ : ಫಾರೂಕ್‌ ಅಬ್ದುಲ್ಲಗೆ ಸುಲಭದ ಜಯ


Team Udayavani, Apr 15, 2017, 11:50 AM IST

Farooq Abdulla1-700.jpg

ಶ್ರೀನಗರ : ಎಲ್ಲರೂ ಕುತೂಹಲದಿಂದ ಎದುರು ನೋಡುತ್ತಿದ್ದ ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾಣೆಯಲ್ಲಿ  ನ್ಯಾಶನಲ್‌ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಕ್‌ ಅಬ್ದುಲ್ಲ ಅವರು ತಮ್ಮ ನಿಕಟ ಪ್ರತಿಸ್ಫರ್ಧಿ ಪಿಡಿಪಿಯ ನಜೀರ್‌ ಖಾನ್‌ ಅವರನ್ನು 10,000ಕ್ಕೂ ಅಧಿಕ ಮತಗಳಿಂದ ಭರ್ಜರಿಯಾಗಿ ಸೋಲಿಸಿ  ಸುಲಭದ ಜಯವನ್ನು ಸಾಧಿಸಿದ್ದಾರೆ ಎಂದು ಟಿವಿ ವರದಿಗಳು ತಿಳಿಸಿವೆ. 

ಮಧ್ಯಾಹ್ನ 3.40ರ ಹೊತ್ತಿಗೆ ಅಬ್ದುಲ್ಲ ಅವರು 10,208 ಮತಗಳಿಂದ ಮುಂದಿದ್ದರು. ಅಬ್ದುಲ್ಲಾ ಅವರ ವಿಜಯವನ್ನು ಚುನಾವಣಾ ಅಧಿಕಾರಿಗಳನ್ನು ಇಷ್ಟರಲ್ಲೇ ಅಧಿಕೃತವಾಗಿ ಘೋಷಿಸಲಿದ್ದಾರೆ. 

ಮತ ಎಣಿಕೆ ಹಾಲ್‌ ಗೆ ಮಾಧ್ಯಮದವರಿಗೆ ಪ್ರವೇಶಾವಕಾಶ ನೀಡಿಲ್ಲ. ಮತ ಎಣಿಕೆ ಕೇಂದ್ರದ ಹೊರಗೆ ಕಾಯುತ್ತಿರುವ ಪತ್ರಕರ್ತರೊಂದಿಗೆ ಅಧಿಕಾರಿಗಳು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುತ್ತಿಲ್ಲ.

ಕಳೆದ ಗುರುವಾರ ಶ್ರೀನಗರ ಲೋಕಸಭಾ ಕ್ಷೇತ್ರದ 38 ಮತಗಟ್ಟೆಗಳಲ್ಲಿ ಮತ ಚಲಾಯಿಸಲು ಕೇವಲ ಶೇ.7 ಮತದಾರರು ಮಾತ್ರವೇ ಮುಂದಾಗಿದ್ದರು. ಮರು ಮತದಾನದಲ್ಲಿ 35,169 ಮತದಾರರ ಪೈಕಿ ಕೇವಲ 709 ಮಂದಿ ಮತದಾರರು ಮತ್ತು ತಮ್ಮ ಮತ ಚಲಾಯಿಸಿದ್ದರು. 

ಎಪ್ರಿಲ್‌ 9ರಂದು ಭದ್ರತಾ ಪಡೆಗಳೊಂದಿಗೆ ಕಾಳಗದಲ್ಲಿ ಎಂಟು ಮಂದಿ ಪೌರ ಪ್ರತಿಭಟನಕಾರರು ಹತರಾಗಿದ್ದರು.  ಕಾಶ್ಮೀರದ ಪ್ರತ್ಯೇಕತಾವಾದಿಗಳು ಈ ಚುನಾವಣೆಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದರು. 

ಟಾಪ್ ನ್ಯೂಸ್

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.