ಭಾರತವನ್ನು ಅವಮಾನಿಸಿದ ಸ್ನ್ಯಾಪ್‌ಚಾಟ್ ಸಿಇಒ
Team Udayavani, Apr 16, 2017, 12:38 PM IST
ಹೊಸದಿಲ್ಲಿ: ಭಾರತದಲ್ಲಿ ಸ್ಮಾರ್ಟ್‌ಫೋನ್ ಬಳಕೆ ಹೆಚ್ಚುವು ದರ ಜತೆಗೆ ಸ್ನ್ಯಾಪ್‌ಚಾಟ್ ಆ್ಯಪ್ ಡೌನ್‌ಲೋಡ್ ಮಾಡು ವವರಿದ್ದಾರೆ. ಆದರೆ ಆ ಸಂಸ್ಥೆಯ ಸಿಇಒ ಎವಾನ್ ಸ್ಪೈಗಲ್ ಮಾತ್ರ ಭಾರತ “ಬಡವರ ದೇಶ. ಹೀಗಾಗಿ ಅಲ್ಲಿ ಹೆಚ್ಚಿನ ಪ್ರಮಾಣದ ಹೂಡಿಕೆ ಮಾಡಿ ಉದ್ದಿಮೆ ವಿಸ್ತರಿಸಲಾಗದು’ ಎಂದು ಅವಮಾನಿಸಿದ್ದಾರೆ.
ಇಷ್ಟು ಮಾತ್ರವಲ್ಲ ತಮ್ಮ ಆ್ಯಪ್ ಶ್ರೀಮಂತರಿಗೆ ಮಾತ್ರ ಎಂದು ಬಡಬಡಿಸಿದ್ದಾರೆ.ಆ್ಯಪ್‌ನ ಬಳಕೆದಾರರ ನೆಲೆ ವೃದ್ಧಿಸುವ ಸಂಬಂಧ 2015ರಲ್ಲಿ ನಡೆದಿದ್ದ ಸಭೆಯಲ್ಲಿ ಎವಾನ್ ಈ ಹೇಳಿಕೆ ನೀಡಿದ್ದರು ಎನ್ನಲಾಗಿದೆ.
ಉದ್ಯೋಗಿಯೊಬ್ಬರು, “ಸ್ಮಾರ್ಟ್ ಫೋನ್ ಬಳಕೆ ವ್ಯಾಪಕವಾಗುತ್ತಿರುವ ಭಾರತದಂಥ ದೇಶ ಗಳಲ್ಲಿ ನಮ್ಮ ಆ್ಯಪ್ ಡೌನ್‌ಲೋಡ್ ಸಂಖ್ಯೆ ನಿಧಾನಗತಿ ಯಲ್ಲಿದೆ’ ಎಂದು ಕೇಳುತ್ತಿರುವಾಗಲೇ ಮಧ್ಯೆ ಪ್ರವೇಶಿಸಿದ ಎವಾನ್, “ನಮ್ಮ ಆ್ಯಪ್ ಇರುವುದು ಕೇವಲ ಶ್ರೀಮಂತರ ಬಳಕೆಗೆ. ಭಾರತ ಮತ್ತು ಸ್ಪೇನ್‌ನಂಥ ರಾಷ್ಟ್ರಗಳಿಗೆ ನಮ್ಮ ಕಾರ್ಯಕ್ಷೇತ್ರ ವಿಸ್ತರಿಸಲು ಬಯಸುವುದಿಲ್ಲ’ ಎನ್ನುವ ಮೂಲಕ ಭಾರತೀಯರನ್ನು ಅವಮಾನಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.