1.30 ಲಕ್ಷ ಆರ್‌ಟಿಇ ಸೀಟಿಗೆ 2.10 ಲಕ್ಷ ಆರ್‌ಟಿಇ ಅರ್ಜಿ


Team Udayavani, Apr 18, 2017, 3:45 AM IST

Right.jpg

ಬೆಂಗಳೂರು : ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್‌ಟಿಇ) ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ  2017-ಧಿ18ನೇ ಸಾಲಿಗೆ ನಲ್ಲಿ ಲಭ್ಯವಿರುವ ಲಭ್ಯವಿರುವ 1.30 ಲಕ್ಷ ಆರ್‌ಟಿಇ ಸೀಟಿಗೆ 2.10 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ.

ಅರ್ಜಿ  ಸಲ್ಲಿಸಲು ಏ.15 ಕೊನೆಯ ದಿನವಾಗಿದ್ದು, ಸಾರ್ವನಿಕ ಶಿಕ್ಷಣ ಇಲಾಖೆಯಲ್ಲಿ ಅರ್ಜಿ ಪರಿಶೀಲನೆ ನಡೆಯುತ್ತಿದ್ದು, ಆಧಾರ್‌ ಸಂಖ್ಯೆ ನೀಡಿರುವ ಅರ್ಜಿಗಳನ್ನು ಮಾತ್ರ ಮಾನ್ಯ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಜಿ ಪರಿಶೀಲನಾ ಪ್ರಕ್ರಿಯೆ ಮುಗಿದ ನಂತರ ಮೊದಲ ಹಂತದ ಆನ್‌ಲೈನ್‌ ಲಾಟರಿ ಪ್ರಕ್ರಿಯೆ ನಡೆಯಲಿದ್ದು, ಉಳಿದ ಸೀಟುಗಳಿಗೆ ಎರಡನೇ ಹಂತದ ಲಾಟರಿ ಪ್ರಕ್ರಿಯೆ ನಡೆಸಲಾಗುವುದು.

ಆನ್‌ಲೈನ್‌ ಲಾಟರಿ ಮೂಲಕ ಆರ್‌ಟಿಇ ಸೀಟಿಗೆ ಆಯ್ಕೆಯಾದ ಮಗುವಿನ ಪಾಲಕರ ಮೊಬೈಲ್‌ಗೆ ಸಂದೇಶವನ್ನು ಕಳುಹಿಸಲಾಗುತ್ತದೆ. ಆ ಸಂದೇಶ ಪ್ರಕಾರ ಸಂಬಂಧಪಟ್ಟ ಶಾಲೆಗೆ ನಿರ್ದಿಷ್ಟ ದಿನದೊಳಗೆ ಮಗುವಿನ ದಾಖಲಾತಿ ಮಾಡಬೇಕು.

ಒಂದು ಶಾಲೆಯಿಂದ ಇನ್ನೊಂದು ಶಾಲೆಗೆ ಆರ್‌ಟಿಇ ಅರ್ಜಿ ವರ್ಗಾಯಿಸಲು ಬರುವುದಿಲ್ಲ. ಆರ್‌ಟಿಇ ಸೀಟು ಪಡೆದ ಮಗುವಿನ ಪಾಲಕರು  ವರ್ಗಾವಣೆ ಹೊಂದಿದರೂ, ಬೇರೆ ಶಾಲೆಗೆ  ಮಗುವನ್ನು ಆರ್‌ಟಿಇ ಅಡಿಯಲ್ಲಿ ಸೇರಿಸಲು ಸಾಧ್ಯವಿಲ್ಲ ಎಂದು ಆಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.