ಸಿದ್ಧಗಂಗಾ ಶ್ರೀಗಳಿಗೆ ಮಹಾವೀರ ಪ್ರಶಸ್ತಿ ಪ್ರದಾನ


Team Udayavani, Apr 18, 2017, 3:45 AM IST

170417kpn65.jpg

ತುಮಕೂರು: ಕರ್ನಾಟಕ ಸರ್ಕಾರವು ಮಹಾವೀರರ ಹೆಸರಿನಲ್ಲಿ ಮೊದಲ ಬಾರಿಗೆ ನೀಡುತ್ತಿರುವ ಶ್ರೀ ಭಗವಾನ್‌ ಮಹಾವೀರ ಶಾಂತಿ ಪ್ರಶಸ್ತಿಯನ್ನು ಸೋಮವಾರ ಸಂಜೆ ತುಮಕೂರಿನ ಯಡಿಯೂರು ಸಿದ್ಧಗಂಗಾ ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದ್ಮಭೂಷಣ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.

ಪ್ರಶಸ್ತಿ 10 ಲಕ್ಷ ರೂ. ನಗದು, ಮಹಾವೀರರ ಪುತœಳಿ, ಪ್ರಶಸ್ತಿ ಫ‌ಲಕ ಹೊಂದಿದೆ. ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿದ್ಧಗಂಗಾಶ್ರೀಗಳ ಸಹನೆ, ಅಹಿಂಸಾ ನಿಲುವು, ಸೇವಾತತ್ಪರತೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ವರ್ಷದಿಂದ ಆರಂಭಿಸಿರುವ ಶ್ರೀ ಭಗವಾನ್‌ ಮಹಾವೀರ ಶಾಂತಿ ಪ್ರಶಸ್ತಿಯನ್ನು ಮೊದಲ ಬಾರಿಗೆ ಸ್ವಾಮೀಜಿಯವರಿಗೆ ನೀಡಲಾಗುತ್ತಿದೆ ಎಂದರು.

ಶ್ರೀಗಳಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ, ಕಾನೂನು ಸಚಿವ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಹೋಗಿ ಇನ್ನೊಂದು ಬಾರಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತ ಸಚಿವೆ ಉಮಾಶ್ರೀ, ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಶಾಸಕರಾದ ಬಿ.ಸುರೇಶ್‌ಗೌಡ ಸಿ.ಬಿ.ಸುರೇಶ್‌ ಬಾಬು, ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ ರಾಜ್‌ ಇತರರಿದ್ದರು.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.