Big move! ಸಿಎಂ ಯೋಗಿಯಿಂದ ಪಾರದರ್ಶಕ ವರ್ಗಾವಣೆ, ಗುತ್ತಿಗೆ ನೀತಿ

Team Udayavani, Apr 18, 2017, 11:48 AM IST

Yogi Adityanath1-700.jpg

ಲಕ್ನೋ :ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇಂದು ಮಂಗಳವಾರ ತಮ್ಮ ಸಚಿವ ಸಂಪುಟದ ಮೂರನೇ ಸಭೆಯನ್ನು ಕರೆಯುವ ಸಾಧ್ಯತೆ ಇದೆ. ಲೋಕಭವನದಲ್ಲಿ ಈ ಮಹತ್ವದ ಸಭೆಯು ಸಂಜೆ ಐದು ಗಂಟೆಗೆ ನಡೆಯಲಿದೆ. 

ಈ ಮಹತ್ತರ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಅವರು ರಾಜ್ಯದಲ್ಲಿ ಹೊಸ ವರ್ಗಾವಣೆ ನೀತಿ ಹಾಗೂ ಕೆಲವೊಂದು ಪ್ರಮುಖ ನೀತಿ-ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ. ನೂತನ ವರ್ಗಾವಣೆ ಹಾಗೂ ಸರಕಾರಿ ಗುತ್ತಿಗೆಗಳನ್ನು  ಮಂಜೂರು ಮಾಡುವ ನೀತಿಯು ಗರಿಷ್ಠ ಪಾರದರ್ಶಕತೆಯದ್ದಾಗಿರುತ್ತದೆ ಎಂದು ಗೊತ್ತಾಗಿದೆ. 

ಹೊಸ ವರ್ಗಾವಣೆ ನೀತಿಯ ಪ್ರಕಾರ ರಾಜ್ಯದ ವಿಭಾಗೀಯ ಅಧಿಕಾರಿಗಳ ಕರ್ತವ್ಯ ಅವಧಿಯು ಏಳು ವರ್ಷದ್ದಾಗಿರುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳ ಅವಧಿಯು ಐದು ವರ್ಷದ್ದಾಗಿರುತ್ತದೆ. ಈ ಅವಧಿ ಪೂರೈಸದೇ ಅಧಿಕಾರಿಗಳಿಗೆ ಬೇರೆಡೆಗೆ ವರ್ಗಾಯಿಸುವಂತಿಲ್ಲ ಎಂಬ ಕಟ್ಟುನಿಟ್ಟಿನ ನಿಯಮ ಜಾರಿಗೆ ಬರುವ ನಿರೀಕ್ಷೆ ಇದೆ. 

ಇದೇ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಅವರು ತಮ್ಮ ಸಂಪುಟ ಸಚಿವರು ತಮ್ಮ ತಮ್ಮ ಖಾತೆಯಲ್ಲಿ  ಈ ವರೆಗೆ ಮಾಡಿರುವ ಕೆಲಸ ಕಾರ್ಯಗಳ ವರದಿಯನ್ನು ಕೇಳಲಿದ್ದಾರೆ ಎಂದು ಗೊತ್ತಾಗಿದೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.