ಯುವಕರಿಗೆ ಚರಿತ್ರೆಯ ಅರಿವು ಕಡಿಮೆ


Team Udayavani, Apr 18, 2017, 12:43 PM IST

mys3.jpg

ಮೈಸೂರು: ಪ್ರಸ್ತುತ ಸಂದರ್ಭದಲ್ಲಿ ಇಂದಿನ ಆಧುನೀಕರಣದ ಪ್ರಭಾವಕ್ಕೆ ಸಿಲುಕಿರುವ ಪರಿಣಾಮ ಬಹುತೇಕ ಯುವಕರಿಗೆ ಚರಿತ್ರೆಯ ಅರಿವು ಕಡಿಮೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಕಳವಳ ವ್ಯಕ್ತಪಡಿಸಿದರು.

ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ವಿಶ್ವ ಪಾರಂಪರಿಕ ದಿನಾಚರಣೆ ಅಂಗವಾಗಿ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆಯೋಜಿಸಿರುವ ನಾಲ್ಕು ದಿನಗಳ ಪಾರಂಪರಿಕ ಕಲಾ ಶಿಬಿರಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಚಿತ್ರ ಕಲೆಗಳು ನಮ್ಮ ನಾಡು – ನುಡಿ, ಸಂಸ್ಕೃತಿ, ಪರಂಪರೆ ಹಾಗೂ ಬದುಕನ್ನು ಪ್ರತಿನಿಧಿಸುತ್ತವೆ. ಸಂಗೀತ, ಕಲೆಗಳ ಮೂಲಕ ನಮ್ಮ ಸಂಸ್ಕೃತಿಯನ್ನು ಸಂರಕ್ಷಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ವಿಶ್ವ ಪಾರಂಪರಿಕ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಆದರೆ ಇಂದಿನ ಬಹುತೇಕ ಯುವಕರಿಗೆ ನಮ್ಮ ಚರಿತ್ರೆಯ ಅರಿವಿನ ಕೊರತೆ ಇರುವುದರಿಂದ ನಮ್ಮ ಯುವಪೀಳಿಗೆಗೆ ಚರಿತ್ರೆಯ ಬಗ್ಗೆ ಸಾರಿ ಹೇಳಬೇಕಿದೆ. ಆ ಮೂಲಕ ಮುಂದಿನ ಪೀಳಿಗೆಗೆ ನಮ್ಮ ಕಲೆ, ಸಂಸ್ಕೃತಿ ಉಳಿಸಿ – ಬೆಳೆಸಬೇಕಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಸಚಿವ ಎಚ್‌.ಸಿ. ಮಹದೇವಪ್ಪ ಚಿತ್ರ ಬಿಡಿಸುವ ಮೂಲಕ ಕಲಾ ಶಿಬಿರಕ್ಕೆ ಚಾಲನೆ ನೀಡಿದರು. ಸೋಮವಾರದಿಂದ ಆರಂಭಗೊಂಡಿರುವ ಪಾರಂಪರಿಕ ಕಲಾ ಶಿಬಿರದಲ್ಲಿ ಪಾಲ್ಗೊಂಡಿರುವ ಕಲಾವಿದರು ಸಮಕಾಲೀನ ಚಿತ್ರಗಳು ಮತ್ತು ಮೈಸೂರಿನ ಕಲಾ ಪ್ರಕಾರಗಳನ್ನು ಚಿತ್ರಿಸಲಿದ್ದು, ಇದಾದ ಬಳಿಕ ವಸ್ತುಪ್ರದರ್ಶನ ನಡೆಯಲಿದೆ. ಶಿಬಿರದಲ್ಲಿ ರಾಯಚೂರು, ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕಲಾವಿದರು ಆಗಮಿಸಿದ್ದಾರೆ.

ಮೇಯರ್‌ ಎಂ.ಜೆ. ರವಿಕುಮಾರ್‌, ಉಪ ಮೇಯರ್‌ ರತ್ನ ಎಂ. ಲಕ್ಷ್ಮಣ, ಪುರಾತತ್ವ ಇಲಾಖೆ ನಿರ್ದೇಶಕ ಡಾ. ಗವಿಸಿದ್ಧಯ್ಯ, ಕಾಡಾ ಅಧ್ಯಕ್ಷ ನಂಜಪ್ಪ, ವಸ್ತು ಸಂಗ್ರಹಾಲಯ ನಿರ್ದೇಶಕ ಡಾ. ಆರ್‌. ಗೋಪಾಲ್‌, ನಿವೃತ್ತ ಐಎಎಸ್‌ ಅಧಿಕಾರಿ ಲಕ್ಷ್ಮೀನಾರಾಯಣ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.