ಜೂನ್ನಲ್ಲಿ ಸ್ಮಾರ್ಟ್ ಸಿಟಿ ಕೆಲಸ ಆರಂಭ
Team Udayavani, Apr 18, 2017, 12:53 PM IST
ದಾವಣಗೆರೆ: ಜೂನ್ ತಿಂಗಳ ವೇಳೆಗೆ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳು ಆರಂಭ ಆಗಲಿವೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಅನಿರುದ್ಧ ಶ್ರವಣ್ ತಿಳಿಸಿದ್ದಾರೆ.
ಸೋಮವಾರ ಪಾಲಿಕೆ ಸಭಾಂಗಣದಲ್ಲಿ ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಸ್ಮಾರ್ಟ್ ಸಿಟಿ ಯೋಜನೆಗೆ ಸದ್ಯ 380 ಕೋಟಿ ರೂ. ಬಿಡುಗಡೆ ಆಗಿದೆ. ಇದರಲ್ಲಿ ಮಂಡಿಪೇಟೆಯ ನಾಲ್ಕು ರಸ್ತೆಗಳಿಗೆ ಮಾತ್ರ ಯೋಜನೆ ಸಿದ್ಧಗೊಂಡಿದೆ.
ಜೂನ್ನಲ್ಲಿ ರಸ್ತೆ ಕಾಮಗಾರಿ ಪ್ರಾರಂಭವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ರ ಪ್ರಶ್ನೆ ಉತ್ತರಿಸಿದರು. ಆಗ ಮಧ್ಯ ಪ್ರವೇಶಿಸಿದ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್, ಪಾಲಿಕೆಯಿಂದ ಅನುದಾನ ಬಳಕೆಯಲ್ಲಿ ತೀರಾ ನಿಧಾನ ಇದೆ. ಇದೇ ಕಾರಣಕ್ಕೆ ಸ್ಮಾರ್ಟ್ ಸಿಟಿ ಅನುದಾನ ಇದುವರೆಗೆ ಬಳಕೆ ಆಗಿಲ್ಲ ಎಂದರು.
ಅದನ್ನು ಒಪ್ಪಿಕೊಂಡ ಅನಿರುದ್ಧ ಶ್ರವಣ್, ಜೂನ್ ವೇಳೆಗೆ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ಆರಂಭ ಆಗಲಿವೆ. ಮೊದಲು ಮಂಡಿಪೇಟೆಯಲ್ಲಿರುವ ನಾಲ್ಕು ರಸ್ತೆಗಳನ್ನು ಸ್ಮಾರ್ಟ್ ರಸ್ತೆಗಳನ್ನಾಗಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ನಂತರ ಬಾಕಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.