ಮಡಿಕೇರಿ: ವಿಶ್ವಕಲಾ ದಿನದ ಫ‌ಲಿತಾಂಶ

Team Udayavani, Apr 18, 2017, 4:05 PM IST

18-MADIKERI-1.jpg

ಮಡಿಕೇರಿ: ವಿಶ್ವ ಕಲಾ ದಿನದಲ್ಲಿ ಜರಗಿದ ವಿವಿಧ ಸ್ಪರ್ಧೆಗಳ ಫ‌ಲಿತಾಂಶ ಈ ಪ್ರಕಾರ ಇದೆ. 3 ರಿಂದ 5 ವರ್ಷದೊಳಗಿನ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಶ್ರೀಯಾ ಕಿರಣ್‌ ಎಂ., ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ.  ದ್ವಿತೀಯ ಟಿ.ಜೆ.ಪ್ರಣೀತ್‌ ಆಚಾರ್ಯ, ಯೂರೋ ಕಿಡ್ಸ್‌, ತೃತೀಯ ಟಿ.ಜೆ. ಪ್ರಣವ್‌  ಆಚಾರ್ಯ, ಯುರೋ ಕಿಡ್ಸ್‌, ಸಮಾಧಾನಕರ ಬಹುಮಾನ ಭೂಮಿಕಾ, ಬಾಲಕಿಯರ ಬಾಲಮಂದಿರ.

6 ರಿಂದ 10 ವರ್ಷದೊಳಗಿನ ವಿಭಾಗದಲ್ಲಿ ಪ್ರಥಮ ಆರ್‌. ಸಾತ್ವಿಕ್‌ ಅಣೆÌàಕರ್‌, ಸಂತ ಜೊಸೇಫ‌ರ ಕಾನ್ವೆಂಟ್‌, ದ್ವಿತೀಯ ದುರ್ಗಾ ಪ್ರಸಾದ್‌, ಸರಕಾರಿ ಪ್ರೌಡಶಾಲೆ ಸುಂಟಿಕೊಪ್ಪ, ತೃತೀಯ ದೀಪಿಕಾ ಎಚ್‌.ಅಣೆÌàಕರ್‌, ಸಂತ ಜೋಸೇಫ‌ರ ಕಾನ್ವೆಂಟ್‌. ಸಮಧಾನಕರ ಬಹುಮಾನ ಎಂ.ಎನ್‌. ಶ್ರೇಯಾ, ಭಾರತೀಯ ವಿದ್ಯಾಭವನ.

11ರಿಂದ 15 ವರ್ಷದೊಳಗಿನ ವಿಭಾಗದಲ್ಲಿ  ಪ್ರಥಮ ಪಿ.ಆರ್‌. ಆರ್ಯ, ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ,  ದ್ವಿತೀಯ ನೇಹ ಬಿ.ಎನ್‌. ನವೋದಯ ವಿದ್ಯಾಲಯ, ತೃತೀಯ ದಿಲನ್‌ ಚಂಗಪ್ಪ, ಸಂತ ಮೈಕಲರ ಶಾಲೆ, ಸಮಧಾನಕರ ಬಹುಮಾನ ಸಚಿತಾ ಬಿಪಿನ್‌, ಲಯನ್ಸ್‌ ಸ್ಕೂಲ್‌, ಗೋಣಿಕೊಪ್ಪ.

ಹಿರಿಯ ಜಾನಪದ ಕಲಾವಿದೆ ಸುಳ್ಳಿಮಾಡ ಗೌರಿ ನಂಜಪ್ಪ, ಅಂಬೆಕಲ್‌ ಕುಶಾಲಪ್ಪ ಬಹುಮಾನಗಳನ್ನು ವಿತರಿಸಿದರು. ಸ್ಪರ್ಧೆಯ ತೀರ್ಪುಗಾರರಾಗಿ ಹಿರಿಯ ಚಿತ್ರಕಲಾವಿದರಾದ ಸಜಿತ್‌ ಕುಮಾರ್‌, ಬಿ.ಆರ್‌. ಸತೀಶ್‌, ಸುಜುದೇವಯ್ಯ, ಮುನೀರ್‌ ಅಹಮ್ಮದ್‌ ಕಾರ್ಯನಿರ್ವಹಿಸಿದರು. ತಾಲೂಕು ಜಾನಪದ ಪರಿಷತ್‌ ಅಧ್ಯಕ್ಷ ಅನಿಲ್‌ ಎಚ್‌.ಟಿ. ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

Bengaluru: ಕೀಪರ್‌ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ

Bengaluru: ಕೀಪರ್‌ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

World Rapid Championships: ಕೊನೆರು ಹಂಪಿ ಚಾಂಪಿಯನ್‌; ಇರೆನ್‌ ವಿರುದ್ಧ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-yodha

Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು

11

Kasaragodu: ಹೊಳೆಯಲ್ಲಿ ಮುಳುಗಿ ಮೂವರು ಬಾಲಕರ ಸಾವು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.