ಮೂಲ್ಕಿ: ನೀರಿನ ಕೊರತೆ ನೀಗಿಸಲು ಟ್ಯಾಂಕರ್‌ಗಳಿಗೆ ಮೊರೆ

Team Udayavani, Apr 19, 2017, 11:49 AM IST

19-MNG-4.jpg

ಮೂಲ್ಕಿ: ಇಲ್ಲಿನನ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ಹಲವು ಪ್ರದೇಶಗಳಲ್ಲಿ ಬಿಗಡಾಯಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ನ.ಪಂ. ಟ್ಯಾಂಕರ್ಗಳ ಮೂಲಕ ನೀರು ಪೂರೈಸಿ ಹತೋಟಿಗೆ ತರಲು ಯತ್ನಿಸುತ್ತಿದೆ. 
ಮಾನಂಪಾಡಿ, ಕಾರ್ನಾಡು, ಬಪ್ಪನಾಡು ಮತ್ತು ಚಿತ್ರಾಪು ಗ್ರಾಮಗಳ ಪರಿಮಿತಿಯಲ್ಲಿ ಸಮಸ್ಯೆ ಇದೆ. ಇಲ್ಲಿಯ  ಎರಡು ನೀರಿನ  ಸಂಪುಗಳಿಗೆ ಮತ್ತು ಎರಡು ನೀರು ಸಂಗ್ರಹಣಾ ಓವರ್‌ ಹೆಡ್‌ ಟ್ಯಾಂಕ್‌ಗಳಿಗೆ ನಗರ ಪಂಚಾಯತ್‌ ಖಾಸಗಿ ಗುತ್ತಿಗೆದಾರರ ಮೂಲಕ ಟ್ಯಾಂಕರ್‌ ಮೂಲಕ ನೀರನ್ನು ತಂದು ಪೈಪ್‌ ಲೈನ್‌ ಮೂಲಕ ವಿತರಿಸುತ್ತಿದೆ.

ಪಂಚಾಯತ್‌ ವ್ಯಾಪ್ತಿಗೆ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಿಂದ ದಿನಕ್ಕೆ 2 ಗಂಟೆಗಳ ಕಾಲ ಬರುತ್ತಿದ್ದ ನೀರಿನ ಪೂರೈಕೆ ಈಗ ಎರಡು ದಿನಕ್ಕೊಮ್ಮೆ ನಿಗದಿಪಡಿಸಲಾಗಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆ ಉದ್ಭವಿಸಿದೆ. ನ.ಪಂ ವ್ಯಾಪ್ತಿಯ ಶ್ರೀ ವೆಂಕಟರಮಣ ದೇಗುಲದ ಮುಖ್ಯ ದ್ವಾರದ ಬಳಿ ಮತ್ತು ಮಾತಾ ಅಮೃತಾನಂದಮಯಿ ನಗರ- ಹೀಗೆ ಎರಡು ಕಡೆ ಬೋರ್‌ವೆಲ್‌ಗ‌ಳನ್ನು ತಲಾ ಎರಡೂವರೆ ಲಕ್ಷ ರೂ. ವೆಚ್ಚದಲ್ಲಿ ಕೊರೆಯಲಾಗಿದ್ದರೂ ಸಾಕಷ್ಟು ನೀರಿಲ್ಲದೇ ಪ್ರಯೋಜನವಿಲ್ಲದಂತಾಗಿದೆ. ಮೂಲ್ಕಿ ಮತ್ತು ಪರಿಸರದ ಹಲವೆಡೆ ಸರಕಾರ ಬೋರ್‌ವೆಲ್‌ ಕೊರೆಯಲು ಆನುಮತಿ ನೀಡಿದಾ ಕ್ಷಣ ಕೆಲವು ಪಂಚಾಯತ್‌ ಮತ್ತು ಖಾಸಗಿ ವ್ಯಕ್ತಿಗಳು ಬೋರ್‌ವೆಲ್‌ ಕೊರೆಯಲು ತೊಡಗಿದ್ದರಿಂದ ಬಾವಿಯ ಒರತೆಗೆ ಹಾನಿಯಾಗಿದೆ ಎಂಬ ದೂರೂ ವ್ಯಕ್ತವಾಗಿದೆ. 

ಎಲ್ಲ ಕಡೆಗೂ ಯೋಜನೆ
ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವ ಖಾಸಗಿ ಪೂರೈಕೆದಾರರಿಗೆ ಬೇಕದಾಷ್ಟು ನೀರು ಸಿಕ್ಕರೆ ನಮ್ಮ ಪಂಚಾಯತ್‌ ವ್ಯಾಪ್ತಿಯಲ್ಲಿ ಏನೂ ಸಮಸ್ಯೆಯಾಗದು. ಮಹಾನಗರ ಪಾಲಿಕೆಯ ಸರಬರಾಜು ವ್ಯವಸ್ಥೆಯಿಂದ ನಿತ್ಯವೂ ನಮಗೆ ಎರಡು ಗಂಟೆ ಬರುತ್ತಿದ್ದ ನೀರು ಈಗ ಎರಡು ದಿನಗಳಿಗೊಮ್ಮೆ ಬರುವುದರಿಂದ ತೊಂದರೆಯಾಗಿದೆ. ಅದನ್ನು ಟ್ಯಾಂಕರ್‌ ಮೂಲಕ ನೀರು ಪೂರೈಸಿ ನಿರ್ವಹಿಸಲಾಗುತ್ತಿದೆ. ಸಾರ್ವಜನಿಕರೂ ನೀರಿನ ಮಿತ ಬಳಕೆಗೆ ಮುಂದಾಗಬೇಕಿದೆ.
ಸುನೀಲ್‌ ಆಳ್ವ,  ಅಧ್ಯಕ್ಷರು ನಗರ ಪಂಚಾಯತ್‌ ಮೂಲ್ಕಿ

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.