ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ
Team Udayavani, Apr 19, 2017, 12:31 PM IST
ಹುಣಸೂರು: ಕಳೆದೆರಡು ತಿಂಗಳಿನಿಂದ ಸಾಕು ಪ್ರಾಣಿಗಳನ್ನು ಕೊಂದು ತಿಂದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ 3 ವರ್ಷದ ಗಂಡು ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಸೆರೆಯಾಗಿದೆ. ತಾಲೂಕಿನ ಬಿಳಿಕೆರೆ ಹೋಬಳಿ ಗದ್ದಿಗೆ ಬಳಿಯ ಶಾಂತಿಪುರ ಗ್ರಾಮದ ಎಲಿಜಬತ್ ರಾಣಿ ಎಂಬುವವರ ಜೋಳದ ಹೊಲದಲ್ಲಿಟ್ಟಿದ್ದ ಬೋನಿನಲ್ಲಿ ಬಂಧಿಯಾಗಿದೆ.
ಘಟನೆ ವಿವರ: ಕಳೆದರೆರಡು ತಿಂಗಳಿನಿಂದ ರಾತ್ರಿವೇಳೆ ಹತ್ತಾರು ನಾಯಿಗಳನ್ನು ಕೊಂದು ಹಾಕಿ, ಹಲಗು ವೇಳೆಯೇ ಜಮೀನುಗಳಲ್ಲಿ ಮೇವಿಗೆ ಬಿಟ್ಟಿದ್ದ ದನಕರು ಗಳನ್ನು ತಿನ್ನುತ್ತಿದ್ದ ಚಿರತೆಯ ಕಾಟದಿಂದ ಗ್ರಾಮಸ್ಥರು ರೋಸಿ ಹೋಗಿದ್ದರು.
ಸೋಮವಾರ ಗ್ರಾಮದ ಎಲಿಜಬತ್ ರಾಣಿರವರ ಜೋಳದ ಹೊಲದಲ್ಲಿ ನಾಯಿಯನ್ನು ಕೊಂದು ಅರ್ಧತಿಂದು ಬಿಸಾಡಿ ಹೋಗಿತ್ತು, ಅರಣ್ಯ ಇಲಾಖೆಗೆ ವಿಷಯ ಮುಟ್ಟಿಸಿದ್ದಂರಿಂದ ಸಂಜೆಯೇ ಬೋನ್ ಇಟ್ಟು ನಾಯಿ ಮಾಂಸ ಇರಿಸಿ ಚಿರತೆಯ ಸೆರೆಗೆ ಬಲೆ ಬೀಸಲಾಗಿತ್ತು, ಮಾಂಸ ತಿನ್ನುವ ಆಸೆಯಿಂದ ಬಂದ ಚಿರತೆಯು ಬೋನಿನಲ್ಲೇ ಸೆರೆಯಾಗಿದೆ.
ಸ್ಥಳಕ್ಕೆ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಎಸಿಎಫ್ ಸೋಮಪ್ಪ ಭೇಟಿ ನೀಡಿದ್ದರು. ಆರ್‌ಎಫ್ಒ ಶಾಂತಕುಮಾರಸ್ವಾಮಿ, ಎಆರ್‌ಎಫ್ಒ ಹರೀಶ್ ಹಾಗೂ ಸಿಬ್ಬಂದಿ ಸೆರೆಸಿಕ್ಕಿರುವ ಚಿರತೆಯನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನ ವನದ ಮೂರ್ಕಲ್ ವಲಯದಲ್ಲಿ ಬಿಡಲಾಗಿದೆ ಎಂದು ಎಸಿಎಫ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.