ಮುಖಂಡರ ಅಭಿಪ್ರಾಯ ಪಡೆದು ಕೆಪಿಸಿಸಿ ಅಧ್ಯಕ್ಷರಾಯ್ಕೆ


Team Udayavani, Apr 19, 2017, 3:04 PM IST

hub1.jpg

ಹುಬ್ಬಳ್ಳಿ: ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎದುರಿಸಲಾಗುವುದು. ವಿಧಾನಸಭಾ ಚುನಾವಣೆ ನೇತೃತ್ವವನ್ನು ಸಿದ್ದರಾಮಯ್ಯ ವಹಿಸಲಿದ್ದಾರೆ. ಆದರೆ, ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಈಗಲೇ ಘೋಷಿಸುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ ಸಿಂಗ್‌ ತಿಳಿಸಿದರು. ನ

ಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ಜಾತಿಯವರು ಕಾಂಗ್ರೆಸ್‌ ಜೊತೆಗಿಲ್ಲ ಎಂಬುದನ್ನು ಉಪಚುನಾವಣೆ ಫ‌ಲಿತಾಂಶ ಹುಸಿಯಾಗಿಸಿದೆ. ಲಿಂಗಾಯತ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿರುವ ಗುಂಡ್ಲುಪೇಟೆ ಹಾಗೂ ನಂಜನಗೂಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಮುಖಂಡರು ಒಗ್ಗಟ್ಟಾದರೆ ನಮ್ಮನ್ನು ಸೋಲಿಸಲು ಯಾರಿಗೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಸೇರಿದಂತೆ ಯಾವುದೇ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪವಿಲ್ಲ ಎಂದು ಹೇಳಿದರು. ಕೆಪಿಸಿಸಿಗೆ ಸದ್ಯ ಡಾ| ಜಿ. ಪರಮೇಶ್ವರ ಅಧ್ಯಕ್ಷರಾಗಿದ್ದಾರೆ. ಮುಂದಿನ ಅಧ್ಯಕ್ಷರನ್ನಾಗಿ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಪಕ್ಷದ ಮುಖಂಡರು ನಿರ್ಧರಿಸಲಿದ್ದಾರೆ.

ಉತ್ತರ ಕರ್ನಾಟಕದವರನ್ನು ಆಯ್ಕೆ ಮಾಡಬೇಕೋ ಅಥವಾ ದಕ್ಷಿಣ ಕರ್ನಾಟಕದವರನ್ನೋ ಎಂಬುದು ಮುಖ್ಯವಲ್ಲ, ಪಕ್ಷದ ಮುಖಂಡರ ಅಭಿಪ್ರಾಯ ಪಡೆದು ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು ಎಂದರು. ಪಕ್ಷದ ಮುಖಂಡರ ವಿರುದ್ಧ ಹೇಳಿಕೆ ನೀಡಿದ ಸ್ವಪಕ್ಷೀಯರ ಮೇಲೆ ಕ್ರಮ ಕೈಗೊಳ್ಳಲು ಎ.ಕೆ. ಆ್ಯಂಟನಿ ನೇತೃತ್ವದಲ್ಲಿ ಶಿಸ್ತುಪಾಲನಾ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. 

ಕಳಸಾ-ಬಂಡೂರಿ ನಾಲಾ ಜೋಡಣೆ ಸಮಸ್ಯೆಯನ್ನು ಬಗೆಹರಿಸಲು ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸಭೆ ನಡೆಸಬೇಕು. ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು.

ಮೋದಿ ವಿಫ‌ಲ: ಪ್ರಧಾನಿ ಮೋದಿ ಭರವಸೆಗಳನ್ನು ಈಡೇರಿಸಲು ವಿಫ‌ಲರಾಗಿದ್ದಾರೆ. ಕಪ್ಪು ಹಣ ಬಯಲಿಗೆಳೆದು ದೇಶವಾಸಿಗಳೆಲ್ಲರ ಖಾತೆಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಹೇಳಿದ್ದರು. ಅದರ ಬಗ್ಗೆ ಕೇಳಿದರೆ ಲವ್‌ ಜಿಹಾದ್‌ ಬಗ್ಗೆ ಚರ್ಚಿಸುವುದು ಮುಖ್ಯ ಎನ್ನುತ್ತಾರೆ. 2 ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು.

ಈ ಬಗ್ಗೆ ಕೇಳಿದರೆ ತಲಾಖ್‌ ಬಗ್ಗೆ ಚರ್ಚಿಸುವುದು ಅಗತ್ಯಎಂದು ಹೇಳುತ್ತಾರೆ. ದೇಶದ ಆರ್ಥಿಕ ಸ್ಥಿತಿ ಬಗ್ಗೆ ಕೇಳಿದರೆ, ಘರ್‌ ವಾಪಸಿ ಬಗ್ಗೆ ಗಂಭೀರ ಚರ್ಚೆ ನಡೆಯಬೇಕು ಎನ್ನುತ್ತಾರೆ. ಮೋದಿ ತಮ್ಮ ಆಡಳಿತ ವೈಫ‌ಲ್ಯ ಮುಚ್ಚಿಡಲು ಹಿಂದೂ-ಮುಸಲ್ಮಾನರ ಮಧ್ಯೆ ದಂಗೆ ಹುಟ್ಟುಹಾಕುತ್ತಿದ್ದಾರೆ ಎಂದು ಆರೋಪಿಸಿದರು.   

ಟಾಪ್ ನ್ಯೂಸ್

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

BBK11: ಮಿಡ್‌ ವೀಕ್‌ ಎಲಿಮಿನೇಷನ್‌ ವಿಚಾರಕ್ಕೆ ಬಿಗ್ ಟ್ವಿಸ್ಟ್‌ ಕೊಟ್ಟ ಬಿಗ್‌ ಬಾಸ್; ಏನದು?

BBK11: ಮಿಡ್‌ ವೀಕ್‌ ಎಲಿಮಿನೇಷನ್‌ ವಿಚಾರಕ್ಕೆ ಬಿಗ್ ಟ್ವಿಸ್ಟ್‌ ಕೊಟ್ಟ ಬಿಗ್‌ ಬಾಸ್; ಏನದು?

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!

Delhi–CM

Cast Census: ಜಾತಿಗಣತಿ ವರದಿ ಚರ್ಚೆಯ ಈಗಿನ ವಿಚಾರ, ಅಂಕಿ-ಅಂಶಗಳೆಲ್ಲ ಊಹಾಪೋಹವಷ್ಟೇ: ಸಿಎಂ

Maha Kumbh Mela 2025: ಯಾರು ಈ ನಾಗಾ ಸಾಧ್ವಿಗಳು…ನಿಗೂಢ, ಕಠಿಣ ಸವಾಲಿನ ಹಾದಿ ಇವರದ್ದು!

Maha Kumbh Mela 2025: ಯಾರು ಈ ನಾಗಾ ಸಾಧ್ವಿಗಳು…ನಿಗೂಢ, ಕಠಿಣ ಸವಾಲಿನ ಹಾದಿ ಇವರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

police

Hubballi–Dharwad; 45 ಅಪರಾಧಿಗಳು ಬೇರೆ ಬೇರೆ ಜಿಲ್ಲೆಗಳಿಗೆ 6 ತಿಂಗಳ ಕಾಲ ಗಡಿಪಾರು

Varoor

ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

Thimmapura

Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್‌.ಬಿ.ತಿಮ್ಮಾಪುರ

I will welcome anyone from North Karnataka to become the Chief Minister: S.R. Patil

Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Doddamane sose: ದೊಡ್ಮನೆ ಸೊಸೆ ಆರಂಭ…

Doddamane sose: ದೊಡ್ಮನೆ ಸೊಸೆ ಆರಂಭ…

Shoshite Movie: ಯುಟ್ಯೂಬ್‌ನಲ್ಲಿ ಶೋಷಿತೆ

Shoshite Movie: ಯುಟ್ಯೂಬ್‌ನಲ್ಲಿ ಶೋಷಿತೆ

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.