ಅಖೀಲೇಶ್ ಸಮಾಜವಾದಿ ಸ್ಮಾರ್ಟ್ ಫೋನ್ ಯೋಜನೆಗೆ ಎಳ್ಳು ನೀರು
Team Udayavani, Apr 19, 2017, 5:55 PM IST
ಲಕ್ನೋ : “ದಿ ಸಮಾಜ್‌ವಾದಿ ಸ್ಮಾರ್ಟ್ ಫೋನ್ ಯೋಜನಾ’ ಈಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರಕಾರದಿಂದ ರದ್ದಾಗಿದೆ.
ಮಾಜಿ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಅವರ ಅಚ್ಚುಮೆಚ್ಚಿನ ಈ ಸ್ಮಾರ್ಟ್ ಫೋನ್ ಯೋಜನೆಯಡಿ ಜನರಿಗೆ ಉಚಿತವಾಗಿ ಸ್ಮಾರ್ಟ್ ಫೋನ್ ನೀಡಲು ಸಮಾಜ ವಾದಿ ಪಕ್ಷ ಉದ್ದೇಶಿಸಿತ್ತು.
ಈ ಯೋಜನೆಯನ್ನು ಮುಂದುವರಿಸುವ ಯಾವುದೇ ನಿರ್ಧಾರವನ್ನು ಈಗಿನ ಯೋಗಿ ಆದಿತ್ಯನಾಥ್ ಸರಕಾರ ಕೈಗೊಂಡಿಲ್ಲ; ಹಾಗಾಗಿ ಅದು ರದ್ದಾದಂತೆಯೇ ಎಂದು ರಾಜ್ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಐಟಿ ಮತ್ತು ಇಲೆಕ್ಟ್ರಾನಿಕ್ಸ್) ಸಂಜೀವ್ ಶರಣ್ ಇಂದಿಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.